ಅಂತರಾಷ್ಟ್ರೀಯ ಪೋಟೋ – ವಿಡಿಯೋ ಪ್ರದರ್ಶನ ಮತ್ತು ಮಾರಾಟ

ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ  ಸಂಘ ಇವರ ಸಹಯೋಗದೊಂದಿಗೆ
ಬೆಂಗಳೂರು: ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ (Karnataka Video & Photo Association) ವತಿಯಿಂದ  ಜೂನ್ 12, 13 ಮತ್ತು 14 ರಂದು ಮೂರು ದಿನಗಳ ಕಾಲ   ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ  (Karnataka Photo & Video Association) ಸಂಘ ಇವರ ಸಹಯೋಗದೊಂದಿಗೆ   ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ   ಅಂತರಾಷ್ಟ್ರೀಯ ಮಟ್ಟದ ಪೋಟೋ (International Photo & Video Exhibition) ಮತ್ತು ವಿಡಿಯೋ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ ಇದರ ಕುರಿತು ಮಾಧ್ಯಮಗಳಿಗೆ ಅಧ್ಯಕ್ಷರಾದ (H.V.Krishnappa) ಹೆಚ್.ವಿ.ಕೃಷ್ಣಪ್ಪರವರು, ಕಾರ್ಯದರ್ಶಿ ಎ.ಜಗದೀಶ್ ರವರು ಮಾಹಿತಿ ನೀಡಿದರು.
ಕ್ಯಾಮರಾ ಆಲ್ಬಮ್ ಸಾಫ್ಟ್‌ವೇರ್ ಪ್ರಿಂಟರ್ ಪ್ರೇಮ್, ಲ್ಯಾಮಿನೆಶನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ.
5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಈ ವಸ್ತು ಪ್ರದರ್ಶನವನ್ನು ರಾಜ್ಯದ ಹಲವಾರು ತಾಲೂಕು, ಜಿಲ್ಲಾ, ಹಾಗೂ ರಾಜ್ಯಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಬೆಂಬಲಿಸಿವೆ ಕ್ಯಾಮರಾ ಅಲ್ಬಮ್ ಸಾಫ್ಟ್‌ವೇರ್ ಪ್ರಿಂಟರ್ ಪ್ರೇಮ್, ಲ್ಯಾಮಿನೆಶನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ.
5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಈ ವಸ್ತು ಪ್ರದರ್ಶನವನ್ನು ರಾಜ್ಯದ ಹಲವಾರು ತಾಲೂಕು, ಜಿಲ್ಲಾ, ಹಾಗೂ ರಾಜ್ಯಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಬೆಂಬಲಿಸಿವೆ ಛಾಯಾಗ್ರಹಣ ಕ್ಷೇತ್ರ ಅತ್ಯಂತ ತಾಂತ್ರಿಕವಾಗಿ ಕೂಡಿರುವ ಕ್ಷೇತ್ರವಾಗಿದೆ ಇದರಲ್ಲಿ ರಾಷ್ಟ್ರೀಯ ಹಾಗೂ ಹಲವಾರು ಕಂಪನಿಯಗಳು ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿವೆ ತಂತ್ರಜ್ಞಾನದ ಬೆಳವಣಿಗೆ ಜೊತೆಯಲ್ಲಿ ಕಾಲಕ್ರಮೇಣ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಲಕ್ಷಾಂತರ ಛಾಯಾಗ್ರಾಹಕರಿಗೆ ತಲುಪಿಸುವುದು ಒಂದು ಸವಾಲಾಗಿದೆ ಹಾಗೂ ಛಾಯಾಗ್ರಾಹಕರು ಎಲ್ಲಾ ಮಾಹಿತಿಯನ್ನು ಪಡೆಯುವುದು ಕಷ್ಟವಾಗಿದ್ದ ಕಾಲದಲ್ಲಿ ರವರು ಫೋಟೊ ಟುಡೆ ವಸ್ತು ಪ್ರದರ್ಶನಗಳನ್ನು 23 ವರ್ಷಗಳಿಂದ 150ಕ್ಕೂ ಹೆಚ್ಚು ವಸ್ತು ಪ್ರದರ್ಶನಗಳನ್ನು ಭಾರತದ ಹಲವಾರು ನಗರಗಳಲ್ಲಿ ಹಾಗೂ ವಿದೇಶದಲ್ಲೂ ಏರ್ಪಡಿಸುತ್ತ ಛಾಯಾಗ್ರಾಹಕ ಹಾಗೂ ರಾಷ್ಟ್ರೀಯ ಹಾಗೂ ಕಂಪನಿಗಳ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ.
ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಛಾಯಾಗ್ರಹಣ ಕ್ಷೇತ್ರ ಅತ್ಯಂತ ತಾಂತ್ರಿಕವಾಗಿ ಕೂಡಿರುವ ಕ್ಷೇತ್ರವಾಗಿದೆ ಇದರಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಹಲವಾರು ಕಂಪನಿಯಗಳು ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿವೆ ತಂತ್ರಜ್ಞಾನದ ಬೆಳವಣಿಗೆ ಜೊತೆಯಲ್ಲಿ ಕಾಲಕ್ರಮೇಣ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಲಕ್ಷಾಂತರ ಛಾಯಾಗ್ರಾಹಕರಿಗೆ ತಲುಪಿಸುವುದು ಒಂದು ಸವಾಲಾಗಿದೆ ಹಾಗೂ ಛಾಯಾಗ್ರಾಹಕರು ಎಲ್ಲಾ ಮಾಹಿತಿಯನ್ನು ಪಡೆಯುವುದು ಕಷ್ಟವಾಗಿದ್ದ ಕಾಲದಲ್ಲಿ ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ರವರು ಫೋಟೊ ಟುಡೆ ವಸ್ತು ಪ್ರದರ್ಶನಗಳನ್ನು 23 ವರ್ಷಗಳಿಂದ 150ಕ್ಕೂ ಹೆಚ್ಚು ವಸ್ತು ಪ್ರದರ್ಶನಗಳನ್ನು ಭಾರತದ ಹಲವಾರು ನಗರಗಳಲ್ಲಿ ಹಾಗೂ ವಿದೇಶದಲ್ಲೂ ಏರ್ಪಡಿಸುತ್ತ ಛಾಯಾಗ್ರಾಹಕ ಹಾಗೂ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಂಪನಿಗಳ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದೆ 12, 13 ಮತ್ತು 14ನೇ ಜೂನ್ 2026. ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಮತ್ತು ಕರ್ನಾಟಕ ವಿಡಿಯೋ & ಪೋಟೋ ಅಸೊಷಿಯೇಶನ್ ರವರ ಪೋಟೊ ಟುಡೆ ಮತ್ತು ಅಂತರಾಷ್ಟ್ರೀಯ ಮಟ್ಟದ ಫೋಟೋಗ್ರಫಿ ವೀಡಿಯೋಗ್ರಫಿ ಅಲ್ಬಮ್ ಮತ್ತು ಡಿಜಿಟಲ್ ಇಮೇಜಿಂಗ್ ಪ್ರದರ್ಶನ ಬೆಂಗಳೂರು ಮಹಾನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿದೆ ಮೂರು ದಿನಗಳ ಕಾಲ ನಡೆಯಲಿರುವ ಈ ಪ್ರದರ್ಶನದಲ್ಲಿ Canon, Nikon, Panasonic, Sony, Fuji ಕಂಪನಿಗಳು ನೇರವಾಗಿ ಭಾಗವಹಿಸಲಿವೆ. ವಸ್ತು ಪ್ರದರ್ಶನದಲ್ಲಿ ಉಚಿತ ಕ್ಯಾಮರ ಸರ್ವೀಸ್, ಉಚಿತ ಕಾರ್ಯಾಗಾರಗಳು, ಉಚಿತ ಕಣ್ಣಿನ ತಪಾಸಣೆ, ಮಾಡೆಲಿಂಗ್ ಫೋಟೊಗ್ರಫಿ, ಹಾಗೂ ಫ್ಯಾಶನ್ ಶೋ ಹಮ್ಮಿಕೊಳ್ಳಲಾಗಿದೆ ಛಾಯಾಗ್ರಾಹಕ ಬಂಧಗಳು ಭಾಗವಹಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರ್ನಾಟಕ ವಿಡಿಯೋ & ಪೋಟೋ ಅಸೊಷಿಯೇಶನ್ ಮನವಿ ಮಾಡಿಕೋಳ್ಳುತ್ತದೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles