ಇಮ್ಮಾಡಿಹಳ್ಳಿ ಶಾಲೆ ಅವರಣದ ಮರಗಳ ಮಾರಣಹೋಮ: ಉಗ್ರ ಕ್ರಮಕ್ಕೆ ನಾಗರಿಕರ ಒತ್ತಾಯ

ಬೆಂಗಳೂರು:ಮಹದೇವಪುರ ವಿಧಾನಸಭಾ ಕ್ಷೇತ್ರದ, ಇಮ್ಮಾಡಿಹಳ್ಳಿ (Immadihalli) ಕುವೆಂಪು (Kuvempu) ಶತಮಾನೋತ್ಸವ ಸರ್ಕಾರಿ ಶಾಲೆ ಅವರಣದಲ್ಲಿ 30ವರ್ಷಕ್ಕಿಂತ ಹಳೆಯದಾದ ಗಟ್ಟಿಮುಟ್ಟಾದ ಮರಗಳನ್ನು (Trees) ಸಂಪೂರ್ಣ ಕಡೆಯಲಾಗಿದೆ ಕಾರಣ ಕೇಳಿದರೆ ಅಕ್ಕಪಕ್ಕದ ಕಟ್ಟಡಗಳು ಕಾಣುವುದಿಲ್ಲ ಎಂಬ ಸಬೂಬು ನೀಡುತ್ತಾರೆ.

ಮನೆ ಕಟ್ಟಡಗಳ ಕಡೆ ಮರದ ಕೊಂಬೆಗಳು ಇದ್ದರೆ ಅದನ್ನ ಟ್ರಿಮಿಂಗ್ ಮಾಡಬಹುದಾಗಿತ್ತು ಅದರೆ ಸಂಪೂರ್ಣ ಮರವನ್ನು ಕಡಿದಿದ್ದಾರೆ. ಸರ್ಕಾರಿ ಶಾಲೆ ಅವರಣದಲ್ಲಿ ಖಾಸಗಿಯವರು ಬಂದು ಮರವನ್ನು ಕಡಿಯಬಹುದ ಅಥವಾ ಶಾಲೆಯ ಆಡಳಿತ ಮಂಡಳಿ ಒಪ್ಪಿಗೆ ನೀಡಿದ್ದಾರ ಹಾಗೂ ಪಾಲಿಕೆಯಿಂದ ಅನುಮತಿ ಪಡೆದಿದ್ದಾರ ಎಂಬ ಪ್ರಶ್ನೆಗಳು ನಾಗರಿಕರಲ್ಲಿ ಮೂಡಿದೆ.

ರಾಜ್ಯ ಸರ್ಕಾರ ಮತ್ತು ಪಾಲಿಕೆ ಪರಿಸರ ಉಳಿಸಬೇಕು ಎಂಬ ಅಭಿಯಾನ ಹಮ್ಮಿಕೊಂಡಿದೆ ಇಲ್ಲಿ ಸದೃಢವಾದ ಮರಗಳನ್ನು ಕಡಿಯಲಾಗಿದೆ. ಶಾಲೆಯ ಮಕ್ಕಳಿಗೆ ತಂಪಾದ ಹವಮಾನ, ಉತ್ತಮ ಗಾಳಿ ನೀಡುತ್ತಿದ್ದ ಮರಗಳನ್ನು ಕಡಿದು ಪರಿಸರ ನಾಶ ಮಾಡುತ್ತಿದ್ದಾರೆ.

ಸ್ಥಳೀಯ ಶಾಸಕರಾದ ಶ್ರೀಮತಿ ಮಂಜುಳಾ ಅರವಿಂದ್ ಲಿಂಬಾವಳಿ, ಮಾಜಿ ಶಾಸಕರಾದ ಅರವಿಂದ್ ಲಿಂಬಾವಳಿ ಮತ್ತು ವಾಲಿಕೆ ಆಯುಕ್ತರು ಇತ್ತ ಗಮನಹರಿಸಬೇಕು ಮರಗಳನ್ನು ಕಡಿದವರ ಮೇಲೆ ಕೊಡಲೆ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರ ಮನವಿ.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles