ಔಷಧೀಯ ಮತ್ತು ಸುಗಂಧಿತ ಸಸ್ಯಗಳ ಕುರಿತ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಔಷಧೀಯ ಮತ್ತು ಸುಗಂಧಿತ ಸಸ್ಯಗಳ ಕುರಿತು ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ (Exploring Nature’s Pharmacy: Potentials of Medicinal and Aromatic Plants for Health, Livelihoods, Bio-economy and Conservation) ಎಂಬ ವಿಷಯದ ಕುರಿತು ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.  

ಈ ಸಮ್ಮೇಳನವು ದಿನಾಂಕ 2026 ರ ಜುಲೈ 16 ರಿಂದ 18 ರವರೆಗೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಅಕಾಡೆಮಿಯ ಪ್ರೊ. ಯು. ಆರ್. ರಾವ್ ವಿಜ್ಞಾನ ಭವನದ ಕಛೇರಿಯಲ್ಲಿ ನಡೆಯಲಿದೆ.  ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ತಾಂತ್ರಿಕ ವಿಶೇಷ ಉಪನ್ಯಾಸಗಳನ್ನು ನೀಡಲಿದ್ದಾರೆ.  
ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು ಹಾಗೂ ಯುವ ಉದ್ಯಮಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ.  

ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ತಮ್ಮ ಸಂಶೋಧನಾ ಪ್ರಬಂಧವನ್ನು (Research Paper) ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ಅತ್ಯುತ್ತಮವಾಗಿ ಆಯ್ಕೆಯಾಗುವ ಸಂಶೋಧನಾ ಪ್ರಬಂಧಗಳಿಗೆ ನಗದು ಬಹುಮಾನ ನೀಡಲಾಗುವುದು.  

ಆಸಕ್ತರು ಜುಲೈ 10 ರೊಳಗಾಗಿ ಲಿಂಕ್ https://forms.gle/xn1ek2pwuBTXmNyz7      ಮೂಲಕ ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9620767819 & 9743084194  ಹಾಗೂ ಜಾಲತಾಣ: https://kstacademy.in ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಆಸಕ್ತರು ಈ ರಾಷ್ಟ್ರೀಯ ಸಮ್ಮೇಳನದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles