ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಇಂದು ಚುನಾವಣೆ

ಕರ್ನಾಟಕ ವಿಧಾನ ಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆ ಇಂದು  ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಬೆಂಗಳೂರಿನ ವಿಧಾನ ಸೌಧದ  ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ನಡೆಯಲಿದೆ.
ಮತದಾನ ಪ್ರಕ್ರಿಯೆ ಮುಗಿದ ನಂತರ   ಸಂಜೆ 5.00 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ.
ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೂಚನೆಗಳನ್ನು ಹಾಗೂ ಸುತ್ತೋಲೆಯನ್ನು ಈಗಾಗಲೇ ವಿಧಾನಸಭೆಯ ಎಲ್ಲಾ ಗೌರವಾನ್ವಿತ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಿಕೊಡಲಾಗಿದೆ ಎಂದು ಚುನಾವಣಾಧಿಕಾರಿ ಕರ್ನಾಟಕ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ -2026 ಹಾಗೂ  ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಗಳಾದ ಎಂ.ಕೆ. ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ...

Topics

ಬೆಂಗಳೂರು: ರಾಜ್ಯದಲ್ಲಿ ವಿಜ್ಞಾನ ಆಧಾರಿತ ಪರಿಸರ ಪುನರುಜ್ಜೀವನ ಮತ್ತು ಪರಿಸರ ಸಾಕ್ಷರತೆಯನ್ನು...

Related Articles