
ಬೆಂಗಳೂರು: ಬಿಜೆಪಿಯ ಪ್ರಕೋಷ್ಟಗಳ ರಾಜ್ಯ ಸಂಚಾಲಕ ಎಸ್. ದತ್ತಾತ್ರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ ಕುಮಾರ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್,(Retired IPS Officer Bhaskar Rao) ಕಾನೂನು ಪ್ರಕೋಷ್ಟದ ಸದಸ್ಯರು ಇಂದು ಕೆ.ಆರ್. ಸರ್ಕಲ್(K.R. Circle) ಬಳಿ ಇರುವ ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದರು.
