ಜನಮುಖಿ ಸಾಹಿತ್ಯ – ರಾಜ್ಯಮಟ್ಟದ ಕಾರ್ಯಾಗಾರ

‘ಜನಮುಖಿ ಸಾಹಿತ್ಯ’ (Janamukhi Sahithya) ಕುರಿತಂತೆ 200 ಯುವ ಬರಹಗಾರರಿಗೆ ರಾಜ್ಯಮಟ್ಟದ (Workshop) ಕಾರ್ಯಾಗಾರವನ್ನು ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ (Karnataka Sahithya Academy) ಮತ್ತು ‘ಸೌಹಾರ್ದ ಕರ್ನಾಟಕ’ (Souharda Karnataka) ಜಂಟಿಯಾಗಿ ಮೇ 30-31, 2026 ರಂದು ಆಯೋಜಿಸಿವೆ. ಬೆಂಗಳೂರಿನ ಕಬ್ಬನ್ ಪಾರ್ಕಿನಲ್ಲಿರುವ ಕರ್ನಾಟಕ ಸರಕಾರ ಸಚಿವಾಲಯ ಕ್ಲಬ್‌ನ ‘ಚನ್ನಬಸವಪ್ಪ ಸಭಾಂಗಣ’ದಲ್ಲಿ ನಡೆಯಲಿದೆ.
ಈ ಕಾರ್ಯಾಗಾರದಲ್ಲಿ ನಮ್ಮ ನಾಡಿನ ಹಿರಿಯ ಸಾಹಿತಿಗಳು ಪಾಲ್ಗೊಂಡು ವಿಚಾರ ಮಂಡಿಸಿ ಯುವ ಬರಹಗಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಭಾಗವಹಿಸುವ ಯುವಬರಹಗಾರರಿಗೆ ಪ್ರಶಂಸಾ ಪತ್ರ, ಲೇಖನ ಸಾಮಾಗ್ರಿ, ಊಟದ ವ್ಯವಸ್ಥೆ ಹಾಗೂ ಅಗತ್ಯ ಇರುವವರಿಗೆ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.
ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಯುವ ಬರಹಗಾರರು 100 ರೂ.ಗಳ ಪ್ರತಿನಿಧಿ ಶುಲ್ಕವನ್ನು ಮೇ 25, 2026 ರೊಳಗೆ ಪಾವತಿಸಿ ನೊಂದಾವಣೆ ಮಾಡಿಕೊಳ್ಳಲು ಈ ಮೂಲಕ ಕೋರಲಾಗಿದೆ. ಯುವ ಬರಹಗಾರರು 9449505789, 9632329955 ಮೊಬೈಲ್ ನಂಬರ್‌ಗಳನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles