ತಮೋಹ ನೃತ್ಯ ಸಂಸ್ಥೆಯ ದಶಮಾನೋತ್ಸವ :  ಮೋಹಿನಿ-ಭಸ್ಮಾಸುರ ವಿಶೇಷ ನೃತ್ಯ ಪ್ರದರ್ಶನ 

ಬೆಂಗಳೂರು : ತಮೋಹ (Tamoha) ನೃತ್ಯ ಸಂಸ್ಥೆಯ ದಶಮಾನೋತ್ಸವ (Dashamanotsava) ಸಮಾರಂಭವನ್ನು ಅಕ್ಟೋಬರ್ 2, ಶುಕ್ರವಾರ ಸಂಜೆ 4-30ಕ್ಕೆ ನಗರದ ಜೆ. ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಜಾನಪದ ಗಾಯಕರಾದ ಡಾ|| ಜೋಗಿಲ ಸಿದ್ಧರಾಜು ಮತ್ತು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸದಸ್ಯೆಯಾದ ವಿದುಷಿ ಉಷಾ ಬಸಪ್ಪ ಉಪಸ್ಥಿತರಿರುತ್ತಾರೆ.
ಅಂದಿನ ಕಾರ್ಯಕ್ರಮದಲ್ಲಿ ಮೊದಲಿಗೆ ಅಕಾಡೆಮಿಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಮತ್ತು ಕು|| ಆದ್ಯ ಮಯ್ಯಾ ನೃತ್ಯ ಕಾರ್ಯಕ್ರಮದ ಸೂತ್ರಧಾರಿಯಾಗಿ ಹಾಗೂ ತಾನೂ ಕೂಡಾ ಪ್ರಸಿದ್ಧ ಹರಿದಾಸರ ಕೀರ್ತನೆಗಳಿಗೆ ನೃತ್ಯ ಮಾಡಲಿದ್ದಾಳೆ.
ಈ ಕಾರ್ಯಕ್ರಮದ ಮತ್ತೊಂದು ವಿಶೇಷ ಆಕರ್ಷಣೆಯಾಗಿ ನೃತ್ಯ ಸಹೋದರಿಯರಾದ ವಿದುಷಿ ಗಾಯತ್ರಿ ಮಯ್ಯ ಮತ್ತು ವಿದುಷಿ ಪವಿತ್ರಾ ಪ್ರಶಾಂತ್ ಇವರಿಂದ “ಮೋಹಿನಿ – ಭಸ್ಮಾಸುರ” ನೃತ್ಯ  ಪ್ರದರ್ಶನ ಜರುಗಲಿದ್ದು, ಈ ಕಾರ್ಯಕ್ರಮಕ್ಕೆ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ಸಂಸ್ಥೆಯ ನಿರ್ದೇಶಕಿ ಗಾಯತ್ರಿ ಮಯ್ಯ (Gayathri Mayya) ವಿನಂತಿಸಿದ್ದಾರೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles