ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು

ತಿರುಪತಿ : ಆಂಧ್ರಪ್ರದೇಶದ ತಿರುಪತಿಯ ತಿರುಮಲ ವೆಂಕಟೇಶ್ವರ (Tirumala Venkaeswara of Tirupati)ಸನ್ನಿಧಿಗೆ ಕುಟುಂಬ ಸಮೇತರಾಗಿ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ರಾಜ್ಯಪಾಲರನ್ನು ಗೌರವಿಸಿದರು. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ಗೌರವಾನ್ವಿತ ರಾಜ್ಯಪಾಲರಿಗೆ ದೇವಾಲಯದ ವತಿಯಿಂದ ನೀಡಲಾಯಿತು.

Hot this week

ಫಸಲ್ ಬಿಮಾ ಯೋಜನೆ :ಬೆಳೆ ವಿಮೆ ಪ್ರಸ್ತಾವನೆಗಳಿಗೆ ಬೆಳೆ ಹೊಂದಾಣಿಕೆ ಮಾಡಲು ಅನುಮತಿ ನೀಡಿ ಆದೇಶ

ಬೆಂಗಳೂರು : 2026-27ನೇ ಸಾಲಿನಿಂದ ಅನ್ವಯವಾಗುವಂತೆ ಕೆಲವು ವಿನಾಯಿತಿಗಳು ಹಾಗೂ ಷರತ್ತುಗಳನ್ನು...

ವಾರ್ತಾ ಇಲಾಖೆಗೆ ನವ ತಂತ್ರಜ್ಞಾನ ಅಳವಡಿಸುವ ಚಿಂತನೆ

ಬೆಂಗಳೂರು : ಸರಕಾರದ ಯೋಜನೆಗಳನ್ನು ಜನ-ಸಾಮಾನ್ಯರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾರ್ತಾ...

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಣಕು ತುರ್ತು ಪರಿಸ್ಥಿತಿ ಅಭ್ಯಾಸ

ಬೆಂಗಳೂರು : ಸಾರ್ವಜನಿಕರ ತುರ್ತು ಪರಿಸ್ಥಿತಿ ನಿರ್ವಹಣಾ ಸಾಮರ್ಥ್ಯವನ್ನು ಹೆಚ್ಚಿಸುವ ಹಾಗೂ...

ನಿತ್ಯ ಪಂಚಾಂಗ ೦೩ – ೦೭ – ೨೦೨೬ – 3-7-2026 Friday

ಶ್ರೀ ವಿಠಲ ಕೃಷ್ಣೋ ವಿಜಯತೆಶ್ರೀ ಮನೃಪ ಶಾಲಿವಾಹನ ಶಕೆ ೧೯೪೮ ನೇ...

ಗೊರೂರರ ಬದುಕು ಮತ್ತು ಬರಹಗಳಲ್ಲಿ ಗಾಂಧಿ ಮತ್ತು ಗ್ರಾಮ ವಿಷಯದ ವಿಶೇಷ ಉಪನ್ಯಾಸ

ಹಾಸನ ಟೈಮ್ಸ್ ಪಿಯು ಕಾಲೇಜಿನಲ್ಲಿ ಗೊರೂರರ ಬದುಕು ಮತ್ತು ಬರಹಗಳಲ್ಲಿ ಗಾಂಧಿ...

Topics

ಮನೆಗೊಂದು ಗ್ರಂಥಾಲಯ ಅನುಷ್ಠಾನ ಅರ್ಥಪೂರ್ಣ ಕಾರ್ಯಕ್ರಮ : ಡಾ. ಮಾನಸ

ಒಳಿತನ್ನು ನಾವು ಎಲ್ಲಾ ಕಡೆಗಳಿಂದಲೂ ಸ್ವೀಕರಿಸಬೇಕು. ಮನೆಗೊಂದು ಗ್ರಂಥಾಲಯ ಅನುಷ್ಠಾನವು(Implementation) ಬಹು...

ಮನೆಗೊಂದು ಗ್ರಂಥಾಲಯ ಅನುಷ್ಠಾನ ಅರ್ಥಪೂರ್ಣ ಕಾರ್ಯಕ್ರಮ : ಡಾ. ಮಾನಸ

ಮನೆಗೊಂದು ಗ್ರಂಥಾಲಯ ಅನುಷ್ಠಾನ ಅರ್ಥಪೂರ್ಣ(Meaningful) ಕಾರ್ಯಕ್ರಮ: ಡಾ. ಮಾನಸಒಳಿತನ್ನು ನಾವು ಎಲ್ಲಾ...

ರಾಜಾಜಿನಗರ ಕ್ಷೇತ್ರದಲ್ಲಿ ಟೆಂಡರ್ ಹಗರಣ: ಶಾಸಕ ಸುರೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

*ರಾಜಾಜಿನಗರ ಕ್ಷೇತ್ರದಲ್ಲಿ 300 ಕೋಟಿ ರೂಗೂ ಅಧಿಕ ಮೊತ್ತದ ಟೆಂಡರ್ ಹಗರಣ(Tender...

Related Articles