ದಕ್ಷಿಣ ರಾಜ್ಯಗಳು ಒಗ್ಗಟ್ಟಾಗಿರಬೇಕು: ಸಿಎಂ ಡಿ ಕೆ ಶಿವಕುಮಾರ್

ಪ್ರಧಾನಿಗಳು ದೇಶವನ್ನು ಆರ್ಥಿಕ ಶಕ್ತಿಯನ್ನಾಗಿಸಬೇಕು ಅಂದರೆ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಒಗ್ಗಟ್ಟಾಗಿದ್ದರೆ ಮಾತ್ರ ಸಾಧ್ಯ. ನಮ್ಮಲ್ಲಿರುವ ಸಾಮಥ್ರ್ಯ ಸಾಭೀತುಪಡಿಸಲು ಸಾಧ್ಯ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಇಂದು ವಿಧಾನಸಭೆಯ ಚರ್ಚೆಯ ಸಮಯದಲ್ಲಿ ಮಾತನಾಡಿದ ಅವರು ಪ್ರಧಾನಿಗಳು ಮೈಸೂರಿಗೆ ಬಂದಿದ್ದಾಗ. ಅವರ ಬಳಿ, ರಾಜ್ಯದ ಹಿತಕ್ಕಾಗಿ ಏನೇನು ಕೆಲಸ ಆಗಬೇಕು ಎನ್ನುವುದನ್ನು ಮನವಿ ರೂಪದಲ್ಲಿ ಸಲ್ಲಿಸಿದ್ದೇನೆ.. ಇತಿಹಾಸದಲ್ಲಿ ಏನೇನೆಲ್ಲಾ ಆಗಿದೆ ಎನ್ನುವುದನ್ನು ಅವರ ಗಮನಕ್ಕೆ ತಂದಿದ್ದೇನೆ. ನಮ್ಮಲ್ಲಿರುವ ಟ್ಯಾಲೆಂಟ್ ಪೂಲ್ ಬಗ್ಗೆ, ಅದರ ಶಕ್ತಿಯ ಬಗ್ಗೆ ಅವರ ಗಮನ ಸೆಳೆದಿದ್ದೇನೆ ಎಂದರು.

ಅಧಿಕಾರ ಯಾವತ್ತಿಗೂ ಶಾಶ್ವತ ಅಲ್ಲ ಅನ್ನೋ ಸತ್ಯ ನನಗೆ ತಿಳಿದಿದೆ. ನನ್ನ ಪಾಲಿಗೆ ದೊರೆತ ಸ್ಥಾನಕ್ಕೆ ಗೌರವ ಸಲ್ಲಿಸುತ್ತಾ ಬಂದಿದ್ದರಿಂದ ಇವತ್ತು ಈ ಸ್ಥಾನದಲ್ಲಿ ಕುಳಿತಿದ್ದೇನೆ. ನನ್ನ ಹೃದಯ ನಿಷ್ಕಲ್ಮಶವಾಗಿದೆ. ಮನಸ್ಸಿನಲ್ಲಿ ಯಾವುದೇ ದ್ವೇಶಾಸೂಯೆಗಳು ಇಲ್ಲದೆ ಈ ನಾಡಿನ ಜನರ ಸೇವೆ ಮಾಡಬೇಕು ಅಂತ ಸಂಕಲ್ಪ ಮಾಡಿದ್ದೇನೆ ಎಂದರು.

ರಾಜಕೀಯದಲ್ಲಿ ಅಧಿಕಾರ ದುರಪಯೋಗ ಆಗಬಾರದು. ರಾಜ್ಯದ ಹಿತಾಸಕ್ತಿಗೆ ಎಲ್ಲರೂ ಬಹಳ ಮುಖ್ಯ. ವಿರೋಧ ಪಕ್ಷಗಳ ಟೀಕೆ, ಟಿಪ್ಪಣಿಗಳು, ನಮ್ಮವರ ಸಲಹೆಗಳು ಎಲ್ಲವೂ ಬೇಕು. ನಾವೆಲ್ಲ ಸೇರಿ ಈ ರಾಜ್ಯದ ಹಿತಾಸಕ್ತಿಯಾಗಿ ಕೆಲಸ ಮಾಡೋಣ. ಎಲ್ಲರ ಉದ್ದೇಶ ಒಂದೇ. ಜನಸೇವೆ ಎಂದರು.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles