ನೇರಳೆ ಮಾರ್ಗ ರೈಲಿನಲ್ಲಿ, ತಾಂತ್ರಿಕ ದೋಷ…. ಸಾರ್ವಜನಿಕರು ಸಹಕರಿಸಲು ಕೋರಿಕೆ

ಬಿಎಂಆರ್‌ಸಿಎಲ್‌ನ (BMRCL) ಕಾರ್ಯಾಚರಣೆ ನಿಯಂತ್ರಣ ಕೇಂದ್ರ (OCC)ದಿಂದ ಪಡೆದ ಮಾಹಿತಿಯಂತೆ, ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ (Metro Station) ಈ ಸಂಜೆ (23-6-2026) ಸುಮಾರು 06:32ಕ್ಕೆ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ, ತಾಂತ್ರಿಕ ದೋಷ ಕಂಡುಬ0ದಿರುತ್ತದೆ. ಬಿಎಂಆರ್‌ಸಿಎಲ್‌ನ ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ತುರ್ತಾಗಿ ದೋಷವನ್ನು ಸರಿಪಡಿಸುವ ನಿಟ್ಟಿನಲ್ಲಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ (Magadi Road) ಮತ್ತು ಚಲ್ಲಘಟ್ಟ (Challaghatta) ಹಾಗೂ ಎಂ.ಜಿ ರಸ್ತೆ (MG Road) ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ರೈಲುಗಳ ಸಂಚರಿಸುತ್ತಿವೆ. ಸಾಮಾನ್ಯ ಸೇವೆಯನ್ನು ಶೀಘ್ರದಲ್ಲೇ ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದ್ದು, ಪ್ರಯಾಣಿಕರು ಸಹಕರಿಸಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ವಿನಂತಿಸಿದ್ದು, ಈ ಹಿನ್ನೆಲೆಯಲ್ಲಿ ಉಂಟಾಗಿರುವ ತಾತ್ಕಾಲಿಕ ಅನಾನುಕೂಲತೆಗೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸಿರುತ್ತಾರೆ.
ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ಭದ್ರತೆಯ ಸಲುವಾಗಿ ಮೆಟ್ರೋ ನಿಲ್ದಾಣಗಳ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ. ಪೊಲೀಸ್ ಆಯುಕ್ತರ ರವರ ಕಛೇರಿಯ ವರದಿ ಪ್ರಕಟಣೆಯ ಮೂಲಕ ಸಾರ್ವಜನಿಕರ ಸುರಕ್ಷತೆಗಾಗಿ ತಿಳಿಸಿರುತ್ತದೆ.

****

As per the information received from the BMRCL Operations Control Centre (OCC), a technical fault was detected in one of the trains operating on the Purple Line at Cubbon Park Metro Station today at around 06:32 PM   on 23-6-2026 The Operations and Maintenance teams of BMRCL are taking necessary corrective measures on priority to rectify the issue. At present, train services are being operated between Magadi Road and Challaghatta stations, and between MG Road and Whitefield (Kadugodi) stations on the Purple Line. Efforts are underway to restore normal services at the earliest. Passengers are requested to cooperate and plan their journeys accordingly. The Chief Public Relations Officer, BMRCL, has expressed regret for the temporary inconvenience caused due to this situation.

To ensure public safety, security, and smooth movement of commuters, additional police personnel have been deployed near Metro stations. The public is requested to cooperate with the authorities.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles