ಪದಕ ವಿಜೇತೆ ಶ್ರೀಮತಿ ಪೂವಮ್ಮ ಅವರಿಗೆ ಎಚ್ ಡಿ ಕುಮಾರಸ್ವಾಮಿ ಅವರಿಂದ ಗೌರವ

ಬೆಂಗಳೂರು: ಏಷ್ಯನ್ ಗೇಮ್ಸ್ ನಲ್ಲಿ ಪದಕ ವಿಜೇತೆಯಾದ ಶ್ರೀಮತಿ ಪೂವಮ್ಮ ಅವರನ್ನು ಮಾನ್ಯ ಕೇಂದ್ರ ಸಚಿವರಾದ ಶ್ರೀ ಎಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಹೆಚ್ ಎಮ್ ಟಿ ಭವನದಲ್ಲಿ ಗೌರವಿಸಿದರು.

ಈ ಸಂದರ್ಭದಲ್ಲಿ ಪೂವಮ್ಮ ಅವರ ಪೋಷಕರು ಮತ್ತು ಅವರ ಇಡೀ ಪರಿವಾರ ಹಾಜರಿದ್ದರು. ಎಲ್ಲರನ್ನೂ ಕೇಂದ್ರ ಸಚಿವರು ಅತ್ಯಂತ ಆತ್ಮೀಯವಾಗಿ ಸತ್ಕರಿಸಿ ಗೌರವಿಸಿದರು.

Hot this week

ಅಂಬಿಗರ ಚೌಡಯ್ಯನವರ ವಚನಗಳಲ್ಲಿ ಬಂಡಾಯದ ಧ್ವನಿ

 ಅಂಬಿಗರ ಚೌಡಯ್ಯನವರ ವಚನಗಳಲ್ಲಿ ವೈಚಾರಿಕತೆ, ವ್ಯಂಗ್ಯ, ವಿಡಂಬನೆ ಹಾಗೂ ಬಂಡಾಯದ ಮನೋಧರ್ಮ...

ತರ್ಪಣ ವಿಧಿ ಆಚರಣೆಗೆ ಶಾಸ್ತ್ರೀಯ ಅರಿವು ಅಗತ್ಯ: ವೀರೇಶಾನಂದ ಸರಸ್ವತಿ ಸ್ವಾಮೀಜಿ

ಬೆಂಗಳೂರು: ಪಿತೃಕಾರ್ಯಗಳ ಪ್ರಮುಖ ಅಂಗವಾಗಿರುವ ತರ್ಪಣ ವಿಧಿಯನ್ನು ಕೇವಲ ಸಂಪ್ರದಾಯದ ಆಚರಣೆಯಾಗಿ...

ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ 8 ಅಭ್ಯರ್ಥಿಗಳ ಘೋಷಣೆ

ಮುಂಬರುವ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆಗೆ ಉತ್ತರ ಪ್ರದೇಶದಿಂದ ಬಿಜೆಪಿ (BJP) ಎಂಟು...

ಇಂಧನ ಬೆಲೆ ಏರಿಕೆ: ಇಂಡಿಗೋ ವಿಮಾನ ಪ್ರಯಾಣಿಕರಿಗೆ ಹೆಚ್ಚುವರಿ ಶುಲ್ಕ

ಜಾಗತಿಕ ಮಾರುಕಟ್ಟೆಯಲ್ಲಿ ಏವಿಯೇಷನ್ ಟರ್ಬೈನ್ ಫ್ಯುಯೆಲ್ (ATF) ಬೆಲೆಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ,...

ಮತದಾರರ ಪಟ್ಟಿ ಬದಲಾವಣೆ ವಿರೋಧಿಸಿ ದೆಹಲಿ, ಮುಂಬೈನಲ್ಲಿ ಪ್ರತಿಭಟನೆ

ದೆಹಲಿ(Delhi) ಮತ್ತು ಮುಂಬೈನಲ್ಲಿ(Mumbai) ಸಾವಿರಾರು ಯುವಕರು ಹಾಗೂ ವಿರೋಧ ಪಕ್ಷಗಳ ಬೆಂಬಲಿಗರು...

Topics

ಮಾರುಕಟ್ಟೆ ಮತ್ತು ವ್ಯವಹಾರ ನವೀಕರಣಗಳು

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳ (PSU Banks) ಷೇರುಗಳು...

ಮಹರ್ಷಿ ವಾಲ್ಮೀಕಿ ಜಯಂತಿ: ಅಕ್ಟೋಬರ್ 26ಕ್ಕೆ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಮಹರ್ಷಿ ವಾಲ್ಮೀಕಿ...

ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಮುಟ್ಟಿನ ರಜೆ ‘ಕರ್ತವ್ಯ’ ಆ್ಯಪ್ ಮೂಲಕ ಸ್ವಯಂಚಾಲಿತವಾಗಿ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಪ್ರತಿ ತಿಂಗಳು ನೀಡಲಾಗುವ ಒಂದು...

Related Articles