ಪೂರ್ವಯೋಜಿತ ಗೂಂಡಾಗಿರಿ- ಆರ್.ಅಶೋಕ್

ಬೆಂಗಳೂರು: ಪೊಲೀಸ್ (Police) ಸುಪರ್ದಿಯಲ್ಲಿದ್ದ ನಮ್ಮ ಮೇಲೆ ಹಲ್ಲೆ ಆಗಿದೆ; ಇದು ಪೂರ್ವಯೋಜಿತ ಕೃತ್ಯ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ (R.Ashok) ಅವರು ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿ (KPCC Office) ಮುಂದೆ ಪ್ರತಿಭಟನೆ ಮಾಡಿದ ಬಿಜೆಪಿ ಶಾಸಕರ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ ಇಂದು ಪಕ್ಷದ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೊಲೀಸ್ ಸುಪರ್ದಿಯಲ್ಲಿದ್ದ ಬಸ್ ನಮ್ಮದು. ನಮಗೆ ರಕ್ಷಣೆ ಕೊಡಬೇಕೆಂದು ಇವರಿಗೆ ಗೊತ್ತಿಲ್ಲವೇ ಎಂದು ಕೇಳಿದರು.
ನಮ್ಮ ಬಸ್ಸಿನಲ್ಲಿ ಮೊಟ್ಟೆ ಬರಲು ಹೇಗೆ ಸಾಧ್ಯ? ಪೊಲೀಸರಿಗೆ ನೀವು ಮೊಟ್ಟೆ ಕೊಟ್ಟಿದ್ದೀರಾ ಎಂದು ಕೇಳಿದರು. ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡಲು ಇವರಿಗೆ ಯೋಗ್ಯತೆ ಇಲ್ಲ ಎಂದು ಟೀಕಿಸಿದರು. ಹರೀಶ್, ಅಶ್ವತ್ಥನಾರಾಯಣ್, ರಾಮಮೂರ್ತಿ ಮಾತ್ರವಲ್ಲದೇ ಕಾರ್ಯಕರ್ತರ ಮೇಲೆ ಪೂರ್ವನಿಯೋಜಿತ ಗೂಂಡಾಗಿರಿ ಮಾಡಿದ್ದಾರೆ ಎಂದು ದೂರಿದರು. ವಿಧಾನಸೌಧದಲ್ಲಿ ಇದೇ ಹರಿಪ್ರಸಾದ್ ಅವರು ಮಾನ್ಯ ರಾಜ್ಯಪಾಲರನ್ನು ಅಡ್ಡ ಹಾಕಿದ್ದರು ಎಂದು ನೆನಪಿಸಿದರು.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles