ನೂತನ ರಾಜ್ಯಸಭಾ ಸದಸ್ಯರಾಗಿ ಪ್ರೊ.ಎಂ.ನಾಗರಾಜ್

ಬೆಂಗಳೂರು: ರಾಜ್ಯಸಭಾ ನೂತನ (Rajyasabha Member) ಸದಸ್ಯರಾಗಿ ಆಯ್ಕೆಯಾದ ಪ್ರೊ.ಎಂ.ನಾಗರಾಜ್ (Prof. M.Nagaraj) ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗ್ರವಾಲ್ (Dr. Radha Mohan Daಅವರು ಅಭಿನಂದಿಸಿದರು. ಪ್ರೊ.ಎಂ.ನಾಗರಾಜ್ ಅವರು ಸಂಘ ಪರಿವಾರ, ಎಬಿವಿಪಿ ಹಿನ್ನೆಲೆ ಉಳ್ಳವರು. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ಇದ್ದಾಗ ಕೆಪಿಎಸ್‍ಸಿ ಯಲ್ಲಿ ಸದಸ್ಯರಾಗಿದ್ದಾಗ ಯಾವುದೇ ಕಪ್ಪು ಚುಕ್ಕಿ ಇಲ್ಲದೇ ಬಹಳ ಶ್ರದ್ಧೆಯಿಂದ, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಸಾವಿರಾರು ಯುವಕರಿಗೆ ನ್ಯಾಯ ಕೊಡುವ ಕೆಲಸ ಮಾಡಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಕುರುಬ, ಹಾಲುಮತ ಸಮಾಜಕ್ಕೆ ಸೇರಿದ ಪ್ರಾಮಾಣಿಕ ವ್ಯಕ್ತಿಯನ್ನು ರಾಜ್ಯಸಭೆಗೆ ಕಳುಹಿಸುತ್ತಿರುವ ಪಕ್ಷದ ವರಿಷ್ಠರಿಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು

Hot this week

ಗೋಸೇವೆಗಾಗಿ ಮಹೇಂದ್ರ ಮುಣೋತ್‌ ಕುಟುಂಬ 56 ಲಕ್ಷ ರೂ. ದೇಣಿಗೆ

ತಮ್ಮ ತಂದೆ ಮೋತಿಲಾಲ್ ಮುಣೋತ್ (Motilal Munnoth) ಅವರ ಸ್ಮರಣಾರ್ಥ ಅವರ...

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗೌಶುಭಮ್ ಸಹಯೋಗ

ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು...

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಲಾವಿದರಿಗೆ ಕರ್ನಾಟಕ ಕಲಾ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ(Hoovina Hadagali) ರಾಜ್ಯಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ...

ದೆಹಲಿಯ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಚೇರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ದೆಹಲಿಯಲ್ಲಿನ ರಾಷ್ಟ್ರೀಯ ಮಹಿಳಾ...

Topics

ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ ಕುರಿತು ಒಂದು ದಿನದ ಅಂತಾರಾಷ್ಟ್ರೀಯ ಕಾರ್ಯಗಾರ

ಭಾರತದ ಚುನಾವಣಾ ಆಯೋಗವು, ಭಾರತೀಯ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ನಿರ್ವಹಣಾ...

ನಿತ್ಯ ಪಂಚಾಂಗ 13.06.2026 ಶನಿವಾರ SATURDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 13.06.2026 ಶನಿವಾರ SATURDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಂಗೀತ ಸೇವೆ

ಬೆಂಗಳೂರು ; ಶ್ರೀ ರಾಘವೇಂದ್ರ ಸ್ವಾಮಿಗಳ( Sri Raghavendra Swamy Mutt)...

Related Articles