“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi) ವತಿಯಿಂದ ಸೆಪ್ಟೆಂಬರ್ 12 ರಿಂದ 26ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಶ್ರೀ ಚಿಂಚೋಳಿ ಶ್ರೀನಿವಾಸಾಚಾರ್ಯರಿಂದ “ಪ್ರೋಷ್ಟಪದಿ ಭಾಗವತ” (Bhagavat) ಧಾರ್ಮಿಕ ಪ್ರವಚನ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ ಸುಧೀಂದ್ರನಗರ, (Sudheendra Nagar) ಬೆಂಗಳೂರು-560003

ಸುಬ್ರಹ್ಮಣ್ಯನಗರ : ಸೋಸಲೆ ಶ್ರೀ ವ್ಯಾಸರಾಜ ಮಠದ ವತಿಯಿಂದ ಸೆಪ್ಟೆಂಬರ್ 12 ರಿಂದ 26ರ ವರೆಗೆ ಪ್ರತಿದಿನ ಸಂಜೆ 5-00ಕ್ಕೆ ಶ್ರೀ ಕಲ್ಲಾಪುರ ಪವಮಾನಾಚಾರ್ಯರಿಂದ “ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ. ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, ಸುಬ್ರಹ್ಮಣ್ಯನಗರ, ರಾಜಾಜಿನಗರ 2ನೇ ಹಂತ, ಬೆಂಗಳೂರು-560010

ರಾಜಾಜಿನಗರ : ಶ್ರೀ ಚಂದ್ರಶೇಖರ ಆಚಾರ್ಯರಿಂದ ಸೆಪ್ಟೆಂಬರ್ 12 ರಿಂದ 26ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ “ಪ್ರೊಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ. ಸ್ಥಳ : ಶ್ರೀ ಗಿರೀಶ್ ದೇವಳಿ, ನಂ. 130/ಎ, 25ನೇ ಅಡ್ಡರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-560010

ತ್ಯಾಗರಾಜನಗರ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಸೆಪ್ಟೆಂಬರ್ 13 ರಿಂದ 19ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಡಾ|| ಸತ್ಯನಾರಾಯಣಾಚಾರ್ಯರಿಂದ “ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಅಡ್ಡರಸ್ತೆ, ತ್ಯಾಗರಾಜನಗರ, ಬೆಂಗಳೂರು-560028

ವಿಜಯನಗರ : ಮಧ್ವ ಸಂಘದ ವತಿಯಿಂದ ಸೆಪ್ಟೆಂಬರ್ 12 ರಿಂದ 16ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಶ್ರೀ ಕಿರಣಾಚಾರ್ಯರಿಂದ “ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ. ಸ್ಥಳ : ವಿಜಯನಗರ ಮಧ್ವ ಸಂಘ, 37/2, ಗಂಗಾಧರ ಬಡಾವಣೆ, ವಿಜಯನಗರ, ಬೆಂಗಳೂರು-560040

ರಾಜಾಜಿನಗರ : ಶ್ರೀ ಮಾರುತಿ ಮಹಾಗಣಪತಿ ದೇವಸ್ಥಾನದ ವತಿಯಿಂದ ಸೆಪ್ಟೆಂಬರ್ 12 ರಿಂದ 26ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಶ್ರೀ ಅನಂತಾಚಾರ್ಯರಿಂದ “ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ. ಸ್ಥಳ : ಪುಣ್ಯಧಾಮ, 1ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-560010

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

Topics

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆಯು ಆಯೋಜಿಸಿರುವ “ಕಲಾ ಸಂಗಮ”(Kala Sangama)...

Related Articles