‘ಬಿಜೆಪಿ ಪಾದಯಾತ್ರೆ- ಇದು ಜನಮನ ಪಾದಯಾತ್ರೆ’

ಕಂಪ್ಲಿ: (Kampli) ‘ಬಿಜೆಪಿಯ ಪಾದಯಾತ್ರೆ- ಇದು ಜನಮನ ಪಾದಯಾತ್ರೆ’ (BJP Padayatra) ಹಾಡಿನ ಜೊತೆಗೆ ವಿವಿಧ ಹಾಡಿನೊಂದಿಗೆ ಇಂದು ಇಲ್ಲಿಂದ ಬಳ್ಳಾರಿ (Bellary) ಪಾದಯಾತ್ರೆ ಮುಂದೆ ಸಾಗಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಪಾದಯಾತ್ರೆ ಮುಂದುವರೆಯುತ್ತಿದೆ. ಕಾನೂನು- ಸುವ್ಯವಸ್ಥೆ ವಿಚಾರದಲ್ಲಿ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಖಂಡಿಸಿ ಇಂದಿನ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು, ರೈತರು, ಮಹಿಳೆಯರು ಸೇರಿ ಜನತೆಯೊಂದಿಗೆ ಈ ಕಾಲ್ನಡಿಗೆಯು ಮುಂದೆ ಸಾಗುತ್ತಿದೆ.
ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಗಾಲಿ ಜನಾರ್ಧನ ರೆಡ್ಡಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಸಿದ್ದು ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯ್ಕ್, ವೈ.ಎಂ. ಸತೀಶ್, ರಘು ಕೌಟಿಲ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಮಾಜಿ ಸಚಿವ ಶಿವನಗೌಡ ನಾಯಕ, ಮಾಜಿ ಶಾಸಕರಾದ ಸೋಮಶೇಖರ್ ರೆಡ್ಡಿ, ಬಸವರಾಜ್ ದಡೆಸೂಗೂರು, ಹಾಲಪ್ಪ ಆಚಾರ್, ಮುಖಂಡರಾದ ಕಂಪ್ಲಿ ಸುರೇಶ ಬಾಬು, ಶ್ರೀಮತಿ ಅರುಣಾ ಜನಾರ್ಧನ ರೆಡ್ಡಿ, ಡಾ. ಬಸವರಾಜ್ ಕ್ಯಾವಟರ್, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು ಭಾಗವಹಿಸುವ ನಿರೀಕ್ಷೆ ಇದೆ.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles