ಮಲ್ಲೇಶ್ವರ ಶಾಲಾ ಮಾದರಿ ಓಪನ್ ಡೇ ಸಾರ್ವಜನಿಕರಿಗೆ ಆಹ್ವಾನ

ಬೆಂಗಳೂರು: ಮಲ್ಲೇಶ್ವರಂ ಕ್ಷೇತ್ರದಲ್ಲಿ ಕಳೆದ ಎರಡು ದಶಕಗಳಿಂದ ಸರ್ಕಾರಿ ಶಿಕ್ಷಣವನ್ನು ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ರೂಪುಗೊಂಡಿರುವ “ಮಲ್ಲೇಶ್ವರಂ ಶಾಲಾ ಮಾದರಿ” (Malleshwaram School Model)ಯನ್ನು ಸಾರ್ವಜನಿಕರಿಗೆ ಪರಿಚಯಿಸುವ ‘ಮಲ್ಲೇಶ್ವರಂ ಓಪನ್ ಡೇ’ (Malleswaram Open Day) ಕಾರ್ಯಕ್ರಮವು ಜುಲೈ 18, 2026 (ಶನಿವಾರ) ಮಧ್ಯಾಹ್ನ 2:00 ಗಂಟೆಯಿಂದ 13ನೇ ಅಡ್ಡರಸ್ತೆಯ ಎಚ್.ವಿ.ಎನ್. ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ನಡೆಯಲಿದೆ.

ಸರ್ಕಾರಿ ಶಾಲೆಯೊಂದು ಹೇಗೆ ಶಿಶುಪಾಲನಾ ಕೇಂದ್ರ (Creche)ದಿಂದ ಶಾಲೆ, ಪದವಿಪೂರ್ವ, ಪದವಿ, ಸ್ನಾತಕೋತ್ತರ ಹಾಗೂ ಸಂಶೋಧನೆವರೆಗೆ ನಿರಂತರ ಶಿಕ್ಷಣದ ಸಮಗ್ರ ಆವರಣವಾಗಿ ರೂಪುಗೊಂಡಿದೆ ಎಂಬುದನ್ನು ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೇರವಾಗಿ ವೀಕ್ಷಿಸಬಹುದು. ಆಧುನಿಕ ಸ್ಮಾರ್ಟ್ ತರಗತಿಗಳು, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯಗಳು, ಇಂಗ್ಲಿಷ್ ಭಾಷಾ ಪ್ರಯೋಗಾಲಯ, ಕ್ರೀಡಾ ಸೌಲಭ್ಯಗಳು, ಮಿನಿ ಆಂಫಿಥಿಯೇಟರ್, ನಮ್ಮ ಕ್ಲಿನಿಕ್, ಮಕ್ಕಳ ಸ್ನೇಹಿ ಕ್ಯಾಂಪಸ್ ಸೇರಿದಂತೆ ಶಿಕ್ಷಣದ ಸಮಗ್ರ ಅಭಿವೃದ್ಧಿಗೆ ರೂಪಿಸಿರುವ ವ್ಯವಸ್ಥೆಗಳನ್ನು ಪರಿಚಯಿಸಲಾಗುತ್ತದೆ.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles