ರಾಜಾಜಿನಗರದ ಪುಣ್ಯಧಾಮದಲ್ಲಿ ಟಿಟಿಡಿ ಕಾರ್ಯಕ್ರಮ

ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು (TTD) ಹಿಂದೂಧರ್ಮ ಪ್ರಚಾರ ಪರಿಷತ್ (Hindu Dharma Prachara Parishat) ವತಿಯಿಂದ
ಸೆಪ್ಟೆಂಬರ್ 8 ರಿಂದ 11ರ ವರೆಗೆ ಜರುಗುವ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳು :
ಭಜನಾ ಕಾರ್ಯಕ್ರಮ (ಪ್ರತಿದಿನ ಸಂಜೆ 6-00 ರಿಂದ 7-00) : ಸೆಪ್ಟೆಂಬರ್ 8-ಮತ್ತಿಕೆರೆಯ
ಶ್ರೀ ಲಕ್ಷ್ಮೀ ವೆಂಕಟೇಶ್ವರ ಭಜನಾ ಮಂಡಳಿ, ಸೆಪ್ಟೆಂಬರ್ 9-ವಿಜಯನಗರದ
ಪವಿತ್ರ ಗಾನ ವೃಂದ, ಸೆಪ್ಟೆಂಬರ್ 10-ಬಸವೇಶ್ವರನಗರದ
ಶ್ರೀ ಹಯವದನ ಭಜನಾ ಮಂಡಳಿ.
ಪ್ರವಚನ ಕಾರ್ಯಕ್ರಮ
(ಪ್ರತಿದಿನ ಸಂಜೆ 7-00 ರಿಂದ 8-00) : ಸೆಪ್ಟೆಂಬರ್ 8, 9 ಮತ್ತು 10ರಂದು ಶ್ರೀ ಕಂಬಾಲೂರು ಶ್ರೀವತ್ಸಾಚಾರ್ಯ ಇವರಿಂದ “ಭಾಗವತ ಮಹಾತ್ಮೆ” ಧಾರ್ಮಿಕ ಪ್ರವಚನ.
ಹರಿನಾಮ ಸಂಕೀರ್ತನೆ :
ಸೆಪ್ಟೆಂಬರ್ 11, ಶುಕ್ರವಾರ, ಸಂಜೆ 6-30 ರಿಂದ 8-00. ಗಾಯನ : ಕು|| ರಚನಾ ಶರ್ಮಾ, ಪಿಟೀಲು : ಶ್ರೀ ಎಂ.ಎನ್. ಸತ್ಯನಾರಾಯಣ, ಮೃದಂಗ : ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಇವರುಗಳು ನಡೆಸಿಕೊಡಲಿದ್ದಾರೆ ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳ :
ಶ್ರೀ ಮಾರುತಿ ಮಹಾಗಣಪತಿ ದೇವಸ್ಥಾನ (ಪುಣ್ಯಧಾಮ), 1ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-560010.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 60 ವಿದ್ಯಾರ್ಥಿಗಳಿಂದ ಭರತನಾಟ್ಯ ವೈಭವ

Hot this week

ಬೀದರ್, ಸೆ. 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ

ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು...

ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ

ಬೆಂಗಳೂರು: ದೇಶ(Country) ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ 4.0 ಕೈಗಾರಿಕಾ ಕ್ರಾಂತಿಯತ್ತ(Industrial...

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ಗೆ Rs.1.10 ಕೋಟಿ ನಿವ್ವಳ ಲಾಭ – ಡಿ.ಆರ್. ವಿಜಯ ಸಾರಥಿ  

ಬೆಂಗಳೂರು: ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 2025-26ನೇ ಸಾಲಿನಲ್ಲಿ Rs.1.10...

14-09-2026 – ಒಂದೇ ದಿನ ಶ್ರೀಸ್ವರ್ಣಗೌರಿ ವ್ರತ ಹಾಗೂ ಶ್ರೀವರಸಿದ್ಧಿ ವಿನಾಯಕ ವ್ರತ

ಸಾಮಾನ್ಯವಾಗಿ ಭಾದ್ರಪದ ಮಾಸದ ತದಿಗೆಯಂದು ಹಸ್ತಾ ನಕ್ಷತ್ರ(Hastha Nakshatra) ವಿರುವ ದಿನ,...

ನಾಳೆ ಸಂಜೆ ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಕಾರ್ಯಕ್ರಮ

ಬೆಂಗಳೂರು: ವೇದಾಂತ ಮಾಲಾ ಕಲಾ ಕುಟೀರವು ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಸಂಜೆಯನ್ನು...

Topics

ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಹೊರ ರಾಜ್ಯದ ಓರ್ವನ ಬಂಧನ

ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ, 01...

ಇನ್ಮುಂದೆ ವಾಟ್ಸಾಪ್‌ನಲ್ಲೇ ಬಸ್ ಟಿಕೆಟ್ ಬುಕ್ಕಿಂಗ್!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಪ್ರಯಾಣಿಕರಿಗೆ ಮತ್ತಷ್ಟು...

ಮೈಸೂರು ದಸರಾ 2026 ಮಾಧ್ಯಮ ಪಾಸು ಕೋರಿಕೆ ಬಗ್ಗೆ…

ಮಾಧ್ಯಮ ಸಂಸ್ಥೆಗಳ ಗಮನಕ್ಕಾಗಿ :  1. ಮೈಸೂರು ದಸರಾ 2026ರ (Mysuru Dasara)...

Related Articles