ಕಲಿಯುಗದ ಕಾಮಧೇನು, ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳ ಲೇಖನಗಳಿಗೆ ಆಹ್ವಾನ

ಕಲಿಯುಗದ ಕಾಮಧೇನು, ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವು 2026ರ ಆಗಸ್ಟ್ 27 ರಿಂದ ಸೆಪ್ಟೆಂಬರ್ 2 ರವರೆಗೆ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀ ರಾಯರ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಜರುಗಲಿದೆ.
ಸ್ವದೇಶೀ ಉದ್ಯಮವು ಕಳೆದ 20 ವರ್ಷಗಳಿಂದ ನಿರಂತರವಾಗಿ ಶ್ರೀ ಗುರುರಾಯರ ಹೆಸರಿನಲ್ಲಿ ಸ್ಮರಣ ಸಂಚಿಕೆ ಹೊರತರುತ್ತಿದ್ದು, ಪ್ರತೀ ವರ್ಷದಂತೆ, ಈ ವರ್ಷವೂ ಶ್ರೀ ಗುರುರಾಘವೇಂದ್ರ ಸ್ವಾಮಿಗಳವರ ಆರಾಧನಾ ನಿಮಿತ್ತ ಸ್ಮರಣ ಸಂಚಿಕೆಯನ್ನು ಹೊರತರುತ್ತಿದೆ. ಆಸಕ್ತ ಭಕ್ತರು ಲೇಖನಗಳನ್ನು ತಮಗಾದ ಪವಾಡದ ಅನುಭವವನ್ನು ಹಂಚಿಕೊಳ್ಳಲು ಅವಕಾಶವಿರುತ್ತದೆ.

ಭಕ್ತಾದಿಗಳು ತಮ್ಮ ಲೇಖನ | ಕವನ | ರಾಯರ ಪವಾಡಗಳನ್ನು ವಾಟ್ಸ್ ಆಪ್ | ಈ ಮೇಲ್‌ ಗಳನ್ನು ಕೆಳಕಂಡ ವಿಳಾಸಕ್ಕೆ ಕಳುಹಿಸಿಕೊಡುವುದು.
ಲೇಖನಗಳನ್ನು ಕಳುಹಿಸಲು ಅಂತಿಮ ದಿನಾಂಕ : 15-08-2026
ಬಿ.ಕೆ. ಪ್ರಸನ್ನ, ಪ್ರಕಾಶಕರು :
ವೀ ಕೇ ಪ್ರೋಸೆಸ್, 554/2, 2ನೇ ಮಹಡಿ, ಉಡುಪಿ ಫಲಿಮಾರು ಮಠ ಸಮೀಪ, ಸಂಪಿಗೆ ರಸ್ತೆ, ಮಲ್ಲೇಶ್ವರ, ಬೆಂಗಳೂರು 560 003.
Mobile :  9448119247, 82177 54410.
Email: veekayprocess@gmail.com

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles