ಸಿಬ್ಬಂದಿ ನೇಮಕಾತಿ ಆಯೋಗ- ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ: 1,748 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗವು (ಎಸ್.ಎಸ್.ಸಿ) ಜೂನಿಯರ್ ಇಂಜಿನಿಯರಿಂಗ್(Junior Engineering) (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಪರೀಕ್ಷೆ 2026ರ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್(Online) ಮೂಲಕ ಅರ್ಜಿಗಳನ್ನು(Applications) ಆಹ್ವಾನಿಸಿದೆ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಕಚೇರಿಗಳಲ್ಲಿ ಖಾಲಿ ಇರುವ ಒಟ್ಟು 1,748 ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

01/08/2026 ಕ್ಕೆ ಅನ್ವಯಿಸುವಂತೆ ಗರಿಷ್ಠ 32 ವರ್ಷಗಳವರೆಗೆ (ವಿವಿಧ ಹುದ್ದೆಗಳಿಗೆ ಅನುಗುಣವಾಗಿ). ವಯೋಮಿತಿ ನಿಗದಿಪಡಿಸಲಾಗಿದೆ.

ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್, ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‍ನಲ್ಲಿ ಡಿಗ್ರಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಹೊಂದಿರಬೇಕು. ವಿವಿಧ ಇಲಾಖೆಗಳ ಅನುಭವ ಮತ್ತು ಇತರ ಅರ್ಹತೆಗಳ ವಿವರಗಳಿಗೆ ಅಧಿಕೃತ ಅಧಿಸೂಚನೆ ವೀಕ್ಷಿಸಬಹುದು.

ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದ್ದು, ಇಂಗ್ಲಿμï ಮತ್ತು ಹಿಂದಿ ಮಾಧ್ಯಮದಲ್ಲಿ ಪರೀಕ್ಷೆ ಇರುತ್ತದೆ. ಪೇಪರ್-1 200 ಅಂಕಗಳ ಬಹುಆಯ್ಕೆ ಪ್ರಶ್ನೆಗಳು ಒಳಗೊಂಡ ಪರೀಕ್ಷೆಯು 2026 ರ ಅಕ್ಟೋಬರ್/ನವೆಂಬರ್ ನಲ್ಲಿ ನಿಗದಿಪಡಿಸಲಾಗಿದೆ. ಪೇಪರ್-2 ವಿವರಣಾತ್ಮಕ/ವಿಷಯಾಧಾರಿತ ಪರೀಕ್ಷೆ 2026 ರ ಡಿಸೆಂಬರ್ 2026 ನಲ್ಲಿ ನಡೆಯಲಿದೆ.
ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆ:

ಅರ್ಜಿ ಶುಲ್ಕ ರೂ. 100/- ನಿಗದಿಪಡಿಸಿದ್ದು, ಮಹಿಳಾ ಅಭ್ಯರ್ಥಿಗಳು, ಎಸ್.ಸಿ/ ಎಸ್.ಟಿ, ಪಿಡಬ್ಲ್ಯೂಬಿಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-09-2026 ರಾತ್ರಿ 23:00 ಗಂಟೆಯವರೆಗೆ).

ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‍ಸೈಟ್:  https://ssc.gov.in ಅಥವಾ https://ssckkr.kar.nic.in ಅಥವಾ ಸಹಾಯವಾಣಿ: 080-25502520 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles