‘ಹಂಸ ಜಾನಪದ ಸಂಭ್ರಮ’- ಜಾನಪದ ಗಾಯನ–ಕುಣಿತದ ವೈಭವ; ಸಾಧಕೋತ್ತಮರಿಗೆ ‘ಹಂಸ ಸಮ್ಮಾನ್–2026’ ಪ್ರದಾನ

ಆ.17ರಂದು ಹಂಸ ಜ್ಯೋತಿ ಟ್ರಸ್ಟ್‌ ಸುವರ್ಣ ಸಂಭ್ರಮ
‘ಹಂಸ ಜಾನಪದ ಸಂಭ್ರಮ’- ಜಾನಪದ ಗಾಯನ–ಕುಣಿತದ ವೈಭವ;
ವಿವಿಧ ಕ್ಷೇತ್ರಗಳ 10 ಸಾಧಕೋತ್ತಮರಿಗೆ ‘ಹಂಸ ಸಮ್ಮಾನ್–2026’ ಪ್ರದಾನ
ಬೆಂಗಳೂರು: ನಾಡಿನ ಸಾಂಸ್ಕೃತಿಕ ಚಟುವಟಿಕೆಗಳಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿರುವ ಹಂಸ ಜ್ಯೋತಿ ಟ್ರಸ್ಟ್‌ (ರಿ.) ತನ್ನ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ‘ಹಂಸ ಜಾನಪದ ಸಂಭ್ರಮ’, ಜಾನಪದ ಗಾಯನ–ಜಾನಪದ ಕುಣಿತಗಳ ವೈಭವದ ಪ್ರದರ್ಶನ ಹಾಗೂ ‘ಹಂಸ ಸಮ್ಮಾನ್–2026’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆ.17ರಂದು ಸೋಮವಾರ ಸಂಜೆ 4.30ಕ್ಕೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿರುವ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಆಯೋಜಿಸಿದೆ. ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರವಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರಿನ ನಗರ ಜಿಲ್ಲೆಯ ನಿವೃತ್ತ ಜಿಲ್ಲಾಧಿಕಾರಿ ಶ್ರೀ ವಿ. ಶಂಕರ್, ಭಾ.ಆ.ಸೇ. ನೆರವೇರಿಸಲಿದ್ದಾರೆ. ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌ. ಪ್ರಧಾನ ಕಾರ್ಯದರ್ಶಿ ನಾಡೋಜ ಡಾ. ವೂಡೆ ಪಿ. ಕೃಷ್ಣ, ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ. ರಾಮಚಂದ್ರ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಹಿರೇಮಠ, ಶ್ರೀ ಜಾಣಗೆರೆ ವೆಂಕಟರಾಮಯ್ಯ, ಎಸ್. ಬಾಲರಾಜ್,  ಎಸ್.ಟಿ. ಉದಯಕುಮಾರ್,  ಬಿ.ಎಸ್. ಮೋಹನ್‌ಕುಮಾರ್, ಎನ್. ಜಗದೀಶ್, ಶ್ರೀಮತಿ ಕೆ. ಶಶಿಕಲಾ,  ಎಲ್. ನರಸಿಂಹಮೂರ್ತಿ, ಶ್ರೀಮತಿ ಆರ್. ಗೀತಾ, ಶ್ರೀ ಶಿವಕುಮಾರ್ ಬೆಳ್ಳಿತಟ್ಟೆ, ಶ್ರೀ ಕೆ.ಸಿ. ವೇದಮೂರ್ತಿ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles