ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ ನೀಡಲಾಗುವ ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ  ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ  ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳು ತಮ್ಮ ಪ್ರಾಣದ ಅಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ 6 ವರ್ಷಗಳಿಂದ 18 ವರ್ಷಗಳೊಳಗಿನ ಬಾಲಕರಿಗೆ ಹೊಯ್ಸಳ ಪ್ರಶಸ್ತಿಯನ್ನು ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಸಾಹಸವು 01 ಆಗಸ್ಟ್ 2025 ರಿಂದ 31 ಜುಲೈ 2026ರ ಅವಧಿಗೆ ಅನ್ವಯವಾಗುವ ಈ ಪ್ರಶಸ್ತಿಯೊಂದಿಗೆ ರೂ. 10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.

ಇದೇ ವೇಳೆ, ಮಹಿಳಾ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳಿಂದ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ. 25,000 ನಗದು ಬಹುಮಾನ ಹಾಗೂ ಸಂಸ್ಥೆಗಳಿಗೆ ರೂ. 1,00,000 ನಗದು ಬಹುಮಾನದೊಂದಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಮಕ್ಕಳ ದಿನಾಚರಣೆ–2026ರ ಅಂಗವಾಗಿ ನೀಡಲಾಗುವ ಈ ಪ್ರಶಸ್ತಿಗಳಿಗೆ ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಗೆ 20 ಆಗಸ್ಟ್ 2026 ರೊಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Hot this week

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

ನಿತ್ಯ ಪಂಚಾಂಗ 13-07-2026 ಸೋಮವಾರ MONDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ13.07.2026 ಸೋಮವಾರMONDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ಉತ್ತರಾಯಣ. AYANA: UTTARAYANA. ಋತು:...

Topics

ಎಸ್.ಜಾನಕಿ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ...

ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆಯನ್ನು...

ಘನನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬoಧನ

ಬೆಂಗಳೂರು : ಘನ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊoಡಿದ್ದ ಆರೋಪಿಗಳನ್ನು...

Related Articles