BENGALURU : ಬೆಂಗಳೂರು: 105 ಬಾಂಗ್ಲಾದೇಶೀಗರು ಪೊಲೀಸರ ವಶಕ್ಕೆ

ವೈಟ್‌ಫೀಲ್ಡ್ ಮತ್ತು ಎಲೆಕ್ಟಾçನಿಕ್ ಸಿಟಿ ವಿಭಾಗಗಳ ಪೊಲೀಸರ ವಿಶೇಷ ಕಾರ್ಯಾಚರಣೆ.
ಅಕ್ರಮವಾಗಿ ನೆಲೆಸಿದ್ದ 105 ಬಾಂಗ್ಲಾದೇಶೀಗರು ಪೊಲೀಸರ ವಶಕ್ಕೆ
ಬೆಂಗಳೂರು ವೈಟ್‌ಫೀಲ್ಡ್ ಮತ್ತು ಎಲೆಕ್ಟಾçನಿಕ್‌ಸಿಟಿ ವಿಭಾಗಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು, ಯಾವುದೇ ತರಹದ ತೊಂದರೆಯನ್ನು ನೀಡದೆ ಕಾನೂನಾತ್ಮಕವಾಗಿ ಎಸ್.ಓ.ಪಿ ಮುಖಾಂತರ ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ಎಫ್.ಆರ್.ಆರ್.ಓ ರವರ ಮುಂದೆ ವರದಿಯೊಂದಿಗೆ ಹಾಜರುಪಡಿಸಲಾಗಿರುತ್ತದೆ.

105 illegally residing Bangladeshis taken into police custody.

ಬೆಂಗಳೂರು ನಗರದಾದ್ಯಂತ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯವು ಮುಂದುವರೆದಿದ್ದು, ಸಾರ್ವಜನಿಕರು ಅಕ್ರಮವಾಗಿ ಬಾಂಗ್ಲಾ ವಲಸಿಗರು ನೆಲೆಸಿರುವ ಬಗ್ಗೆ ಮಾಹಿತಿಯಿದ್ದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ನಮ್ಮ-112 ಗೆ ಕರೆ ಮಾಡಿ ತಿಳಿಸಲು ಕೋರಿದೆ.

ಈ ಕಾರ್ಯಾಚರಣೆಯನ್ನು ಜಂಟಿ ಪೊಲೀಸ್ ಆಯುಕ್ತರು ಪೂರ್ವ ಶ್ರೀ.ಬಿ.ರಮೇಶ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ವೈಟ್‌ಫೀಲ್ಡ್ ಮತ್ತು ಎಲೆಕ್ಟಾçನಿಕ್ ಸಿಟಿ ವಿಭಾಗದ ಉಪ ಪೊಲೀಸ್ ಆಯುಕ್ತರುಗಳಾದ ಸೈದುಲು ಅಡಾವತ್, ಐಪಿಎಸ್, ಮತ್ತು ನಾರಾಯಣ ಎಂ, ಐಪಿಎಸ್ ನೇತೃತ್ವದಲ್ಲಿ, ಸಂಬAಧಿಸಿದ ಉಪ ವಿಭಾಗಗಳ ಸಹಾಯಕ ಪೊಲೀಸ್ ಆಯುಕ್ತರುಗಳು, ವೈಟ್‌ಫೀಲ್ಡ್ ಮತ್ತು ಎಲೆಕ್ಟಾçನಿಕ್ ಸಿಟಿ ವಿಭಾಗಗಳ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್‌ಗಳು ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಯವರುಗಳ ತಂಡವು ಅಕ್ರಮವಾಗಿ ನಲೆಸಿದ್ದ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles