ಸಂಪುಟದಲ್ಲಿ ಚರ್ಚಿಸಿ ಹಾಲಿನ ದರ ಏರಿಕೆ ತೀರ್ಮಾನ: ಡಿ.ಕೆ.ಶಿವಕುಮಾರ್

“ಹಾಲಿನ ದರ (Milk Price) ಹೆಚ್ಚಳದ ಬಗ್ಗೆ ಸಂಪುಟ (Session) ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ಫ್ರೀಡಂ ಪಾರ್ಕ್ (Freedom Park) ಬಳಿ ಮಾಧ್ಯಮಗಳ (Media Persons) ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಹಾಲಿನ ದರ ಏರಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ನನ್ನನ್ನು ಭೇಟಿಯಾಗಿ 12ರೂ. ಹೆಚ್ಚಳ ಮಾಡಿ. ಅದರಲ್ಲಿ 2 ರೂ. ಸಂಘಗಳಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ. ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಪಡೆದು, ಪರಿಶೀಲಿಸಿದ ನಂತರ ಮುಂದಿನ ತೀರ್ಮಾನ ಮಾಡುತ್ತೇವೆ’ ಎಂದು ಹೇಳಿದರು.

‘ಹಾಲಿನ ಪ್ರಸ್ತುತ ದರದಿಂದ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರದಲ್ಲಿ ರೈತರಲ್ಲಿ ಆಕ್ರೋಶವಿದೆ. 50 ಸಾವಿರ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸಿದ್ದಾರೆ. ರೈತರನ್ನು ಹಾಗೂ ಒಕ್ಕೂಟಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದ್ದೇವೆ’ ಎಂದರು.

ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರನ್ನು ವಜಾಗೊಳಿಸಿ; ಕ್ರಿಮಿನಲ್‌ ಪ್ರಕರಣ ದಾಖಲಿಸಿ:ಮಾಜಿ CM ಸಿದ್ದರಾಮಯ್ಯ – VK Digital News

ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರನ್ನು ವಜಾಗೊಳಿಸಿ; ಕ್ರಿಮಿನಲ್‌ ಪ್ರಕರಣ ದಾಖಲಿಸಿ:ಮಾಜಿ CM ಸಿದ್ದರಾಮಯ್ಯ

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles