ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್ 26, 2026 ರಂದು ‘ಸಂವಿಧಾನ ದಿನಾಚರಣೆ’ಯನ್ನು(Constitution Day) ಅಚರಿಸಲಾಗುತ್ತಿದೆ.

ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ನೆರವೇರಿಸಲಾಗುತ್ತದೆ.

ಈ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಸಂಪುಟದ ಸಚಿವರು, ಮಾನ್ಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Hot this week

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

Topics

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

ದೀಪಾವಳಿಯನ್ನು ‘ಸಂತೋಷದ ಈದ್’ ಎಂದ ಖರ್ಗೆ ಹೇಳಿಕೆ ವಿವಾದ: ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ, ತಿರುಗೇಟು ನೀಡಿದ ಕೈ ನಾಯಕರು!

ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Karge)...

ಬೆಂಗಳೂರು–ಗೋವಾ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಸಾಧ್ಯತೆ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಗೋವಾದ ಮಡಗಾಂವ್ (Bengaluru -...

Related Articles