ಕಾಕೋಳಿನಲ್ಲಿ ಆ. 16ರಂದು ತಂಬಿಹಳ್ಳಿ ಮಾಧವತೀರ್ಥ ಮಠದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥರ 85ನೇ ವರ್ಧಂತಿ ಮಹೋತ್ಸವ

ಶ್ರೀಮನ್ಮಧ್ವಾಚಾರ್ಯರ ಸಾಕ್ಷಾತ್ ಶಿಷ್ಯರಾದ ಚತುರ್ವೇದಭಾಷ್ಯಾಚಾರ್ಯ ಕೋಲಾರ ಜಿಲ್ಲೆಯ ತಂಬಿಹಳ್ಳಿಯ ಶ್ರೀಮನ್ಮಾಧವತೀರ್ಥ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರ 6ನೇ ಚಾತುರ್ಮಾಸ್ಯ ಮಹೋತ್ಸವವು ಬೆಂಗಳೂರಿನ ಯಲಹಂಕ–ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ(Rajanukunte) ಸಮೀಪದ ಕಾಕೋಳು ಶ್ರೀ ವೇಣುಗೋಪಾಲ ಸ್ವಾಮಿ (Kaakola Sri Venugopala Swamy) ದೇವಸ್ಥಾನದಲ್ಲಿ ನಡೆಯುತ್ತಿದೆ.

ಶ್ರೀಪಾದರಾಜರಿಂದ  ಪ್ರತಿಷ್ಠಿತ ಬೃಂದಾವನಾಂತರ್ಗತ ಚತುರ್ಭುಜ ಶ್ರೀ ವೇಣುಗೋಪಾಲಸ್ವಾಮಿ ಹಾಗೂ ಶ್ರೀ ವ್ಯಾಸರಾಜರಿಂದ ಸ್ಥಾಪಿತ ಕಂಬದ ಆಂಜನೇಯಸ್ವಾಮಿಯ ದಿವ್ಯಸನ್ನಿಧಿಯಲ್ಲಿ ಪಾಂಚಜನ್ಯ ಪ್ರತಿಷ್ಠಾನ ಹಾಗೂ ತಿರುಮಲ ತಿರುಪತಿ ದೇವಸ್ಥಾನದ ಹಿಂದೂ ಧರ್ಮ ಪ್ರಚಾರ ಪರಿಷತ್ ಸಹಯೋಗದಲ್ಲಿ ಪುಣ್ಯತಮವಾದ ಚಾತುರ್ಮಾಸ್ಯ ಅವಧಿಯಲ್ಲಿ ಆ.16ರಂದು ಶ್ರೀಪಾದರ 85ನೇ ವರ್ಧಂತಿ: ಅಂಗವಾಗಿ ರೌದ್ರಿ ಶಾಂತಿ ,ಧನ್ವಂತರಿ ಹೋಮ ಹಾಗೂ ಮೃತ್ಯುಂಜಯ ಹೋಮ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಪ್ರಾಣೇಶ್ ಪಿ. ಭಾರದ್ವಾಜ್ ತಂಡದಿಂದ ದಾಸವಾಣಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಚಾತುರ್ಮಾಸ್ಯ ಸ್ವಾಗತ ಸಮತಿ ಗೌರವಾಧ್ಯಕ್ಷ ಕೆ.ವಿ.ಗೋಪಾಲಕೃಷ್ಣ ಮತ್ತು ಶ್ರೀಮಠದ ಕಾರ್ಯದರ್ಶಿ ಭದ್ರಾವತಿ ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಾತುರ್ಮಾಸ್ಯದ ಅವಧಿಯಲ್ಲಿ ವಿವಿಧ ಸೇವೆಗಳಲ್ಲಿ ಪಾಲ್ಗೊಳ್ಳಲು ಆಸಕ್ತ ಭಕ್ತರು: 91418 26180/ 63642 59787 ಸಂಪರ್ಕಿಸಬಹುದು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles