*ಬಂಡಿದೇವರ ಉತ್ಸವದ ಮೂಲಕ ಗತ ಪರಂಪರೆಗೆ ಮತ್ತೇ ಸಾಕ್ಷಿಯಾಗಲಿದೆ ಬೆಂಗಳೂರು*

ಬೆಂಗಳೂರು ನಿರ್ಮಾತೃ ಕೇಂಪೇಗೌಡರ ಜಯಂತಿ ಸಂದರ್ಭದಲ್ಲಿ ಮೂರು ದಿನಗಳ ಕಾಲ ಇದೇ ಜೂನ್ ತಿಂಗಳ 25, 26 ಮತ್ತು 27 ರಂದು ದಕ್ಷಿಣ ಕರ್ನಾಟಕದ ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಯಾದ ʼಬಂಡಿದೇವರ ಉತ್ಸವʼ ವನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ಕೆಂಪೇಗೌಡರ ಪೂರ್ವಜರಾದ ರಣಭೈರೇಗೌಡರು ತಮಿಳುಕಂಚಿ ದಿಕ್ಕಿನ ಯಣಮಂಜಿಪುತ್ತೂರಿನಿಂದ ತಮ್ಮ ಸಹೋದರರು ಮತ್ತು ಕುಟುಂಬದೊಡನೆ ಮಾತೃನೆಲ ಕನ್ನಡನಾಡಿಗೆ ಬಂಡಿಗಳಲ್ಲಿ ಬಂದ ನೆನಪಿಗಾಗಿ ಹಾಗೂ ತಮ್ಮ ಪ್ರಾಣ ಉಳಿಸಿದ ಬಂಡಿಗಳನ್ನು ದೈವವೆಂದು ಗೌರವಿಸಲು ಮಾಡುವ ಹಬ್ಬವಿದು.
ವಿಭಿನ್ನ ಹಾಗೂ ವಿಶೇಷವಾಗಿ ಬಂಡಿದೇವರ ಉತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ. ಈ ಮೂರು ದಿನಗಳ ಆಚರಣೆಯ ಸವಿವರಗಳ ಕುರಿತಂತೆ ಮಾಹಿತಿಯನ್ನು ಮಾಧ್ಯಮ ಮಿತ್ರರೊಂದಿಗೆ ಹಂಚಿಕೊಳ್ಳಲಾಗುವುದು.
ಭಾಗವಹಿಸುವ ಅತಿಥಿಗಳು:
 ಡಾ.ತಲಕಾಡು ಚಿಕ್ಕರಂಗೇಗೌಡ
ಶ್ರೀ ಎಂ.ಅಮರೇಶ
ದಿವ್ಯಾ ರಂಗೇನಹಳ್ಳಿ
ಎಂ.ಎ.ಮದನ್ ಕುಮಾರ್
ಗೋವಿಂದೇಗೌಡ
ದಿನಾಂಕ: ಜೂನ್ 24, 2025
ಸಮಯ: ಬೆಳಗ್ಗೆ 11:30ಕ್ಕೆ
ಸ್ಥಳ: ಪ್ರೆಸ್ ಕ್ಲಬ್, ಕಬ್ಬನ್ ಪಾರ್ಕ್ ಬೆಂಗಳೂರು

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles