ಸೋನಲ್- ಪೂರ್ವಿಕಾ ರಂಗಾಭಿವಂದನೆ  

ಬೆಂಗಳೂರಿನ ಮಲ್ಲೇಶ್ವರಂನ ಸೇವಾ ಸದನದಲ್ಲಿ ದಿನಾಂಕ ೨೮-೬-೨೦೨೫ ರಂದು ಸಂಜೆ ೫: ೩೦ಕ್ಕೆ ಕುಮಾರಿ. ಸೋನಲ್ ಮತ್ತು ಕುಮಾರಿ. ಪೂರ್ವಿಕಾ ರಂಗಾಭಿವಂದನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ನೃತ್ಯೋಮ ಅಕಾಡೆಮಿಯ ನಿರ್ದೇಶಕರಾದ ಗುರು ಶ್ರೀಮತಿ ರಾಧಿಕ ಎಂ.ಕೆ. ಸ್ವಾಮಿ ಅವರ ವಿದ್ಯಾರ್ಥಿಗಳು  ನೃತ್ಯ ಪ್ರದರ್ಶನ ನೀಡುತ್ತಿದ್ದಾರೆ, ಎಲ್ಲರಿಗೂ ಸ್ವಾಗತ.

ಈ ಶುಭ ಸಮಾರಂಭವು ಈ ಕೆಳಗಿನ ಗಣ್ಯರ ಉಪಸ್ಥಿತಿಯಿಂದ ಅಲಂಕರಿಸಲ್ಪಡುತ್ತದೆ:

01) ಶ್ರೀ ಎಸ್.ಎ.ಚಿನ್ನೇ ಗೌಡರು. (ಚಲನ ಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರು)
02) ಶ್ರೀ ಎಸ್. ಎ. ಗೋವಿಂದ್ ರಾಜ್. (ಸಿನಿಮಾ ನಿರ್ಮಾಪಕರು)
03) ಶ್ರೀಮತಿ ಲಕ್ಷ್ಮೀ ಗೋವಿಂದ್ ರಾಜ್ (ಡಾ. ರಾಜಕುಮರ್ ರವರ ಮಗಳು)

04)  ಶ್ರೀಮತಿ ಶುಭಾ ಧನಂಜಯ (ಕರ್ನಾಟಕ ನೃತ್ಯ ಸಂಗೀತ ಅಕಾಡೆಮಿಯ ಅಧ್ಯಕ್ಷರು)

05) ಶ್ರೀಮತಿ ಲಲಿತಾ ದ್ವಜನ್ (ಲಲಿತ ಕಲಾ ಸಂಘದ ನಿರ್ದೇಶಕರು)
06) ಶ್ರೀ ಷಣ್ಮುಖ ಗೋವಿಂದ್ ರಾಜ್. ನಾಯಕ ನಟ ಡಾ. ರಾಜ್ ಕುಮಾರ್ ರವರ ಮೊಮ್ಮಗ

ALL ARE WELCOME

ರಾಧಿಕಾ ಎಂ ಕೆ ಸ್ವಾಮಿ 

ನೃತ್ಯೋಮ ಅಕಾಡೆಮಿ ನಿರ್ದೇಶಕಿ.

Hot this week

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

Topics

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

Related Articles