ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯಿಂದ ಶಾಲೆಗಳಲ್ಲಿ ಮಕ್ಕಳಿಗೆ ‘ಸಂಸ್ಕಾರ ನೋಟ್ ಬುಕ್’ ವಿತರಣೆ

 ಬೆಂಗಳೂರು: ಬನಶಂಕರಿಯ ಸ್ವಾಮಿ ವಿವೇಕಾನಂದ ವಿದ್ಯಾಶಾಲಾ ಹೈಸ್ಕೂಲ್ನ 150ಕ್ಕೂ ಹೆಚ್ಚು ಮಕ್ಕಳಿಗೆ, ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ, ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿ ವತಿಯಿಂದ “ಸಮಾಜ ಸಹಾಯ” ಅಭಿಯಾನದಡಿಯಲ್ಲಿ ‘ಸಂಸ್ಕಾರ ನೋಟ್ಬುಕ್’ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಕರ್ತರಾದ ಶ್ರೀಮತಿ ಧನಲಕ್ಷ್ಮೀ ಇವರು ಮಾತನಾಡಿ ತಂದೆ-ತಾಯಿ ಹಾಗೂ ಗುರುಗಳಿಗೆ ಗೌರವ ನೀಡುವುದು ಜೀವನದ ಮೊದಲ ಸಂಸ್ಕಾರ. ಅವರಿಂದ ಪಡೆದ ಜ್ಞಾನವನ್ನು ಸದ್ಬಳಕೆ ಮಾಡಬೇಕು. ದಿನನಿತ್ಯ ಧರ್ಮಾಚರಣೆ ಮಾಡುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದರು.
ಮುಂದೆ ಅವರು ಮಾತನಾಡುತ್ತ ಈ ಸಂಸ್ಕಾರ ನೋಟ್ಬುಕ್ನ ವೈಶಿಷ್ಟ್ಯಗಳೆಂದರೆ ನಮ್ಮ ರಾಷ್ಟ್ರಪುರುಷರ, ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಸಂತರ ಭಾವಚಿತ್ರದ ಜೊತೆಗೆ ಅವರ ಮಾಹಿತಿಗಳು ಇರುತ್ತದೆ ಅದರಿಂದ ನಮಗೆ ಅವರ ಶಕ್ತಿ ಸಾಮರ್ಥ್ಯಗಳ ಅರಿವಾಗಿ ನಮಗೆ ಅದನ್ನು ಅಳವಡಿಸಿಕೊಳ್ಳಲು ಸಹಾಯವಾಗುತ್ತದೆ ಎಂದರು. ಈ ವೇಳೆ ಸಮಿತಿಯ ಸದಸ್ಯರಾದ ಸೌ. ಕೋಮಲಕಾಶಿ, ಸೌ. ಸುಧಾ ಮುರುಗನ್, ಸೌ. ಪ್ರತಿಭಾ ಮಹೇಶ್ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles