79ನೇ ಸ್ವಾತಂತ್ರೋತ್ಸವ: ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಬೆಂಗಳೂರು, ಆಗಸ್ಟ್ 14 (ಕರ್ನಾಟಕ ವಾರ್ತೆ):

79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ 2025ನೇ ಆಗಸ್ಟ್ 16, 17 ಮತ್ತು 18 ರಂದು ಮೂರು ದಿನಗಳ ರಾಜಭವನದ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸದರಿ ಮೂರು ದಿನಗಳು ಸಂಜೆ 6 ರಿಂದ 7:30 ಗಂಟೆಯವರೆಗೆ ವೀಕ್ಷಣೆ ಮಾಡಬಹುದಾಗಿದೆ.

ರಾಜಭವನದ ಪ್ರವೇಶದ ಸಂದರ್ಭದಲ್ಲಿ ಭದ್ರತಾ ತಪಾಸಣೆ:
ರಾಜಭವನದ ವೀಕ್ಷಣೆಗೆ ಆಗಮಿಸವ ಸಾರ್ವಜನಿಕರು ಸರ್ಕಾರದಿಂದ ವಿತರಿಸಿರುವ/ಸ್ಟಷ್ಟವಾಗಿ ಭಾವಚಿತ್ರವಿರುವ ಐ.ಡಿ. ಕಾರ್ಡ್‍ನ್ನು ಕಡ್ಡಾಯವಾಗಿ ತರುವುದು. ರಾಜಭವನದ ಪ್ರವೇಶದ ಸಂದರ್ಭದಲ್ಲಿ ಕಡ್ಡಾಯವಾಗಿ ಭದ್ರತಾ ತಪಾಸಣೆಗೆ ಒಳಪಡುವುದು. ರಾಜಭವನದ ಆವರಣದೊಳಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವ ಸ್ಥಳಗಳನ್ನು ಬಿಟ್ಟು ಬೇರೆಡೆಗೆ ಪ್ರವೇಶಿಸಬಾರದು. ಸಾರ್ವಜನಿಕರು ಪ್ರವೇಶದ ಸಂದರ್ಭದಲ್ಲಿ ಮತ್ತು ಪ್ರವೇಶಿಸಿದ ನಂತರ ಭದ್ರತೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ನೀಡುವ ಸಲಹೆ/ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು. ಸಾರ್ವಜನಿಕರು ರಾಜಭವನದ ಆವರಣದೊಳಗೆ ಶಾಂತಿ ಮತ್ತು ನಿಶ್ಯಬ್ದ ಕಾಪಾಡುವ ಮೂಲಕ ಸಹಕರಿಸುವುದು.

ರಾಜಭವನದ ಪ್ರವೇಶದ ಸಂದರ್ಭದಲ್ಲಿ ನಿಷೇಧಿಸಲಾದ ಪದಾರ್ಥಗಳು:
ಸಾರ್ವಜನಿಕರು ರಾಜಭವನದ ಪ್ರವೇಶದ ಸಂದರ್ಭದಲ್ಲಿ ಮೊಬೈಲ್, ಲ್ಯಾಪ್ ಟಾಪ್, ಕ್ಯಾಮೆರಾಗಳನ್ನು ಮತ್ತು ಎಲ್ಲಾ ರೀತಿಯ ಎಲೆಕ್ಟ್ರಿಕಲ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಚೂಪಾದ ವಸ್ತುಗಳು ಮತ್ತು ಎಲ್ಲಾ ರೀತಿಯ ಮೆಟಲ್ ವಸ್ತುಗಳು, ತಿಂಡಿ-ತಿನಿಸುಗಳು, ಪ್ಲಾಸ್ಟಿಕ್ ವಸ್ತುಗಳು, ಬೆಂಕಿ ಪೊಟ್ಟಣ, ಲೈಟರ್‍ಗಳು, ಎಲ್ಲಾ ರೀತಿಯ ಬ್ಯಾಗ್ ಮತ್ತು ಕೈಚೀಲಗಳನ್ನು ತಂಬಾಕು ಮತ್ತು ಮದ್ಯಪಾನ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ರಾಜಭವನದಲ್ಲಿ ಸಾರ್ವಜನಿಕ ವಾಹನಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಸಾರ್ವಜನಿಕರು ಭದ್ರತಾ ಸಿಬ್ಬಂದಿಗಳು ನೀಡುವ ಸೂಚನೆಗಳನ್ನು ಪಾಲಿಸಿ ಸಂಪೂರ್ಣ ಸಹಕಾರ ನೀಡಬೇಕಾಗಿ ಕೋರಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles