ಕಲೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತದೆ  -ಡಾ|| ಜೋಗಿಲ ಸಿದ್ದರಾಜು

ಬೆಂಗಳೂರು : ಮಲ್ಲೇಶ್ವರದ (Malleswaram) 14ನೇ ಅಡ್ಡರಸ್ತೆಯಲ್ಲಿರುವ ಸೇವಾ ಸದನದಲ್ಲಿ ಸಂಗೀತ ನೃತ್ಯ ಭಾರತೀಯ ಅಕಾಡೆಮಿ (Sangeetha Nrithya Academy) ವತಿಯಿಂದ ಸೆಪ್ಟೆಂಬರ್ ಐದರಂದು ಹಮ್ಮಿಕೊಂಡಿದ್ದ ನಾಲ್ಕು ಪುಟ್ಟ ಕಿಶೋರಿಗಳಾದ ಶ್ರೀನಿಥಿ ಕೆ.ಎಸ್., ವಿಭಾ ವಿಕ್ರಂ, ಸ್ತೋತ್ರಿಕಾ ಮಹಾದೇವ್ ಮತ್ತು ಸಾನ್ವಿ ರಾಜಶೇಖರ್ ಇವರುಗಳ “ಗೆಜ್ಜೆಪೂಜೆ”  (GejjePooje) ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಡಾ. ಜೋಗಿಲ ಸಿದ್ದರಾಜುರವರು ಜನಪದ, ಶಾಸ್ತ್ರೀಯ ನೃತ್ಯ, ನಾಟಕ ಯಾವುದೇ ಆಗಲಿ ಒಂದು ಕಲೆಯನ್ನು ಕಲಿತರೂ ಕೂಡ ಆ ಕಲೆಯು ಆ ವ್ಯಕ್ತಿಗೆ ಮಾನವೀಯ ಮೌಲ್ಯಗಳು ಕಲಿಸುತ್ತದೆ ಎಂದು ಅಭಿಪ್ರಾಯಪಟ್ಟರು.
 ಮತ್ತೊಬ್ಬ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿದುಷಿ ಉಷಾ ಬಸಪ್ಪನವರು ಮುಖ್ಯವಾಗಿ ಭರತನಾಟ್ಯ ಕಲೆಯು ಕಲಾವಿದರ ಆರೋಗ್ಯ, ಆತ್ಮಸ್ಥೈರ್ಯ ಮತ್ತು ವ್ಯಕ್ತಿತ್ವ ವಿಕಸನವನ್ನು ಮಾಡುತ್ತದೆ ಎಂದು ತಮ್ಮ ಅನಿಸಿಕೆಗಳನ್ನ ಹಂಚಿಕೊಂಡರು ಸಂಗೀತ ನೃತ್ಯ ಭಾರತೀಯ ಅಕಾಡೆಮಿಯ ಸಂಸ್ಥಾಪಕರಾದ ಪದ್ಮ ಹೇಮಂತ್, ಹೇಮಂತ್ ಮತ್ತು ಶೀತಲ್ ರವರು ನಾಲ್ಕು ಜನ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿ ಗೆಜ್ಜೆಪೂಜೆಯನ್ನು ಆಯೋಜಿಸಿದ್ದರು.
ನಾಲ್ಕು ಜನ ವಿದ್ಯಾರ್ಥಿಗಳು ಬಹಳ ಅಚ್ಚುಕಟ್ಟಾಗಿ ತಾವು ಕಲಿತ ಪ್ರಸ್ತುತಿಗಳನ್ನು ಪ್ರದರ್ಶನಗೊಳಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles