*ಋತುಚಕ್ರ ಒಂದು ದಿನ ರಜಾ ಘೋಷಣೆ ರಾಜ್ಯ ಸಚಿವ ಸಂಪುಟ ನಿರ್ಧಾರಕ್ಕೆ ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದಿಂದ ಅಭಿನಂದನೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಂಪುಟ ಸಚಿವರು ಸರ್ಕಾರಿ ಮಹಿಳಾ ನೌಕರರು, (Garments) ಗಾರ್ಮೆಂಟ್ಸ್ ಮಹಿಳಾ ನೌಕರರು, ಐ.ಟಿ.ಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ (Lady Employees) ಋತುಚಕ್ರ ಸಂದರ್ಭದಲ್ಲಿ ಒಂದು ರಜಾ(Leave)  ನೀಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಯಿತು.

ಈ ಶುಭ ಸಂದರ್ಭದಲ್ಲಿ ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ಶ್ರೀಮತಿ ರೋಶನಿಗೌಡರವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದರು.

ಮಹಿಳೆಯರು ಅಬಲೆಯರು ಅಲ್ಲ, ಇಂದು ಸಬಲೆಯರಾಗಿ ಹೊರಹೊಮ್ಮಿದ್ದಾರೆ. ಮಹಿಳೆಯು ಕುಟುಂಬದ ಜವಾಬ್ದಾರಿಯ ಜೊತೆಯಲ್ಲಿ ಸಮಾಜದ ಅಭಿವೃದ್ದಿಗೆ ಶ್ರಮಿಸುವಳು. ತಂದೆ, ತಾಯಿ ಅತ್ತೆ, ಮಾವ, ಗಂಡ, ಮಕ್ಕಳು ಹೀಗೆ ಕುಟುಂಬದವರ ಎಲ್ಲರ ಯೋಗಕ್ಷೇಮ ನೋಡಿಕೊಂಡು ನಂತರ ಸಮಯದ ಗಮನಕಡೆ ಕೋಡದೇ ತನ್ನ ಕೆಲಸದಲ್ಲಿ ನಿರತಳಾಗುತ್ತಾಳೆ.

ಎಂದು ಸಹ ದಣಿವರಿಯದ ಕೆಲಸ ಮಹಿಳೆಯರು ಪ್ರತಿ ತಿಂಗಳ ಋತುಚಕ್ರ ಸಂದರ್ಭದಲ್ಲಿ ಮಾನಸಿಕ, ದೃಹಿಕವಾಗಿ ಯಾತೆನೆ ಅನುಭವಿಸುತ್ತಾಳೆ ಅದರೇ ಇದೆಲ್ಲವನ್ನು ಲೆಕ್ಕಿಸದೇ ತನಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತಾಳೆ.

ರಾಜ್ಯ ಸಚಿವ ಸಂಪುಟದಲ್ಲಿ ಋತುಚಕ್ರದ ಸಂದರ್ಭದಲ್ಲಿ ವೇತನಸಹಿತ ಒಂದು ದಿನದ ರಜಾ ನೀಡಬೇಕು ಎಂದು ಸರ್ಕಾರ ಸಚಿವ ತೀರ್ಮಾನ ಮಾಡಿರುವುದು ರಾಜ್ಯದ ಮಹಿಳೆಯರಿಗೆ ಸಂತಸದ ತೀರ್ಮಾನವಾಗಿದೆ.

ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರಿಗೂ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಧನ್ಯವಾದಗಳು ಎಂದು ಸಂಘದ ಅಧ್ಯಕ್ಷೆ ಶ್ರೀಮತಿ ರೋಶನಿಗೌಡರವರು ತಿಳಿಸಿದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles