ಭಜನಾಮೃತ – ಕಾರ್ತೀಕ ಮಾಸ ಮಹಾತ್ಮೆ ಉಪನ್ಯಾಸ

ಬೆಂಗಳೂರು : ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಮಲ್ಲೇಶ್ವರದ ಈಜುಕೊಳ ಬಡಾವಣೆಯ ಸುಧೀಂದ್ರನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನವೆಂಬರ್ 18 ರಿಂದ 4 ದಿನಗಳ ಕಾಲ ಏರ್ಪಡಿಸಿದ್ದ ಕಾರ್ಯಕ್ರಮದ ಸಮಾರೋಪ ಸಮಾರಂಭವು ನವೆಂಬರ್ 21 ರಂದು ಜರುಗಿತು.
ಮೊದಲ ಮೂರು ದಿನಗಳು ವಿವಿಧ ಭಜನಾ ಮಂಡಳಿಗಳಿಂದ “ಭಜನಾಮೃತ” ಮತ್ತು ಪಂ|| ಶ್ರೀ ಪ್ರಸನ್ನಾಚಾರ್ ತಂತ್ರಸಾರ ಇವರಿಂದ “ಕಾರ್ತೀಕ ಮಾಸ ಮಹಾತ್ಮೆ” ವಿಷಯವಾಗಿ ಉಪನ್ಯಾಸ ನಡೆಯಿತು. 21ರ ಸಂಜೆ ಯುವ ಗಾಯಕ ಶ್ರೀ ಪ್ರಾಣೇಶ್ ಪಿ‌. ಭಾರಧ್ವಾಜ್ ಸಂಕೀರ್ತನೆ ಕಾರ್ಯಕ್ರಮ ನಡೆಸಿಕೊಟ್ಟರು.
ಇವರಿಗೆ ಕೀಬೋರ್ಡ್ ವಾದನದಲ್ಲಿ ವಿದ್ವಾನ್ ಶ್ರೀ ರಾಜೇಂದ್ರ ಬೆಂಡೆ, ತಬಲಾ ವಾದನದಲ್ಲಿ ವಿದ್ವಾನ್ ಶ್ರೀ ಮಧುಸೂದನ್ ಕೊಪ್ಪ ಮತ್ತು ತಾಳದಲ್ಲಿ ಹಿರಿಯರಾದ ಶ್ರೀ ಗೋಪಿನಾಥದಾಸರು ಸಹಕರಿಸಿದರು.
ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಸ್ವಾಗತ ಮಾಡಿದರು. ಶ್ರೀಮಠದ ಪದಾಧಿಕಾರಿಗಳಲ್ಲೊಬ್ಬರಾದ ಶ್ರೀ ಪುರುಷೋತ್ತಮ ಅವರು ವಂದನಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು, ಶ್ರೀಮಠದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles