ಲಯನ್ ಸಂಸ್ಥೆಯಿಂದ ಕನ್ನಡೋತ್ಸವ ಕಾರ್ಯಕ್ರಮ

ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ 317f ಜಿಲ್ಲೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ ಜಿಲ್ಲಾ ರಾಜ್ಯಪಾಲರಾದ ಆಕಾಶ್ ಏ ಸುವರ್ಣ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿದ್ಯಾ ವಾಚಸ್ಪತಿ ಶ್ರೀ ಶ್ರೀ ಡಾ. ವಿಶ್ವ ಸಂತೋಷ ಭಾರತಿ ಶ್ರೀಪಾದoಗಳವರು ದಿವ್ಯ ಸಾನಿಧ್ಯ ನೀಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಲಯನ್ ಸಂಸ್ಥೆ ಉತ್ತಮ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ, ಎಂದು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿ,
ಇದರ ಜೊತೆಗೆ ನಾಡಿನ ಹೆಸರಾಂತ ಕನ್ನಡ ಹಬ್ಬವನ್ನು ಈ ದಿನ ಹಮ್ಮಿಕೊಂಡಿರುವುದು ಸಂತೋಷದ ವಿಚಾರ
ಈ ಕನ್ನಡ ರಾಜ್ಯೋತ್ಸವ ಹಬ್ಬ ನವಂಬರ್ ತಿಂಗಳಿಗೆ ಸೀಮಿತವಾಗದೆ 367 ದಿನವೂ ಕನ್ನಡವನ್ನು, ಕನ್ನಡದ ನೆಲ, ಜಲವನ್ನು ನೆನೆಸಿಕೊಳ್ಳುವ ದಿನವಾಗಬೇಕೆಂದು ಕರೆ ನೀಡಿದರು.

ಲಯನ್ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಜಿಲ್ಲಾ ಸಂಯೋಜಕರಾದ ನಾಗರಾಜ್ ಶೆಟ್ಟಿ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪರಾಜ್ಯಪಾಲರಾದ ರಾಜು ಚಂದ್ರಶೇಖರ್, ಆರ್. ಕೆ. ಹೆಗಡೆ, ಗೌರಿ ಕೃಷ್ಣರಾಜ್, ಮಂಜುನಾಥ್. ಜಿ.
ಲಯನ್ ಜಿಲ್ಲಾ ಪದಾಧಿಕಾರಿಗಳು ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಎಂದು ಲಯನ್ ಜಿಲ್ಲಾ ಪಿ.ಆರ್. ಓ.
ಜಿ.ಎಸ್. ಮಂಜುನಾಥ್ ತಿಳಿಸಿರುತ್ತಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles