ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎನ್ ಮಾಲತೇಶ್ ಅವರಿಗೆ ಬೀಳ್ಕೊಡುಗೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Department) ಇಲಾಖೆಯಲ್ಲಿ ಸುಮಾರು 40 ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ ಇಂದು ಸೇವಾ ವಯೋ ನಿವೃತ್ತಿ ಹೊಂದಿದ ಪ್ರಥಮ ದರ್ಜೆ ಸಹಾಯಕ (FDC) ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎನ್ ಮಾಲತೇಶ (N.Malatesh) ಅವರನ್ನು ಹೃತ್ಪೂರ್ವಕವಾಗಿ ಬೀಳ್ಕೊಡಲಾಯಿತು.
ವಾರ್ತಾ ಬಳಗ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೌಕರರ ಸಾಲ ಸಹಕಾರ ಸಂಘ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎನ್. ಮಾಲತೇಶ ಹಾಗೂ ಶ್ರೀಮತಿ ಜಯಲಕ್ಷ್ಮಿ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಎನ್.ಮಾಲತೇಶ ಅವರ ಸೇವಾ ಮನೋಭಾವ, ಸಂಘಟನಾ ಶಕ್ತಿ, ಸ್ನೇಹ ಸಂಬಂಧಗಳನ್ನು ಸಹೋದ್ಯೋಗಿಗಳು ಸ್ಮರಿಸಿದರು.
ಜಂಟಿ ನಿರ್ದೇಶಕರಾದ ಸಿ.ಆರ್.ನವೀನ್, ಮಂಜುನಾಥ ಡಿ.ಡೊಳ್ಳಿನ, ಸಿದ್ಧೇಶ್ವರಪ್ಪ ಜಿ.ಬಿ. ಮತ್ತಿತರರು ವೇದಿಕೆಯಲ್ಲಿದ್ದರು. ಅಮೃತಾ ಪ್ರಾರ್ಥಿಸಿದರು. ಚೇತನಕುಮಾರ್ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles