ವಿಶ್ವ ಪರಿಸರ ದಿನಾಚರಣೆ: ರುದ್ರಾಕ್ಷಿ ಸಸಿ ನೆಟ್ಟ ರಾಜ್ಯಪಾಲರು

ವಿಶ್ವ ಪರಿಸರ ದಿನಾಚರಣೆಯ (World Environment Day) ಅಂಗವಾಗಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Gehlot) ಅವರು ಲೋಕಭವನದ (Rajbhavan) ಆವರಣದಲ್ಲಿ ರುದ್ರಾಕ್ಷಿ ಸಸಿಯನ್ನು ನೆಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, “ಪರಿಸರ ಸಂರಕ್ಷಣೆಗೆ ತಮ್ಮದೇ ಆದ ಕೊಡುಗೆಯಾಗಿ ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸಬೇಕು. ಮುಂದಿನ ಪೀಳಿಗೆಗೆ ಆರೋಗ್ಯಕರ ಮತ್ತು ಸುಸ್ಥಿರ ಪರಿಸರವನ್ನು ಒದಗಿಸಲು ಪ್ರಕೃತಿ ಸಂರಕ್ಷಣೆ ಅತ್ಯಗತ್ಯ” ಎಂದು ಹೇಳಿದರು.

Hot this week

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಉತ್ಸವ’ ಕನ್ನಡಕ್ಕೆ ಮಾಡುವ ದ್ರೋಹ

‘ವಿಶ್ವ ಉರ್ದು ದಿನ’(World Urdu Day) ವೆಂದು (ಕವಿ ಮತ್ತು ತತ್ವಜ್ಞಾನಿ ಅಲ್ಲಮ...

ಕರಡು ಮತದಾರರ ಪಟ್ಟಿಯಲ್ಲಿ ಕಾಣೆಯಾದ ಹೆಸರುಗಳು: ಚುನಾವಣಾ ಆಯೋಗದಿಂದ ವಿಶೇಷ ಪರಿಶೀಲನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಬಳಿಕ ಮತದಾರರ ಪಟ್ಟಿಯಿಂದ...

‘ಒಂದು ದೇಶ, ಒಂದು ಚುನಾವಣೆ’: ಸುಪ್ರೀಂ ಕೋರ್ಟ್‌ನೊಂದಿಗೆ ನಿಗದಿಯಾಗಿದ್ದ ಸಭೆ ರದ್ದು

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ...

ಪಶುವೈದ್ಯರ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ

ಪಶುವೈದ್ಯರ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಮುಂದುವರಿದಂತೆ,...

Topics

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು...

Related Articles