ಜೂನ್ 14ರಂದು 7ನೇ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಬೆಂಗಳೂರು: ವಿಶ್ವ ಹಿಂದೂ ಪರಿಷದ್ (ಯಲಹಂಕ ಜಿಲ್ಲೆ), (Vishwa Hindu Parishat) ಶ್ರೀ ಸಾಯಿ ಸಮರ್ಥ್ ಫೌಂಡೇಶನ್(Sri Sai Samarth Foundation) ಹಾಗೂ ರಾಷ್ಟ್ರೋತ್ಥಾನ ರಕ್ತ ಕೇಂದ್ರದ ಸಹಯೋಗದಲ್ಲಿ 7ನೇ ಸ್ವಯಂಪ್ರೇರಿತ ರಕ್ತದಾನ (7th Volunatary Blood Donation Camp) ಶಿಬಿರವನ್ನು ಜೂನ್ 14ರಂದು ಆಯೋಜಿಸಲಾಗಿದೆ.

ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಬಡ ಮಕ್ಕಳಿಗೆ ನಿಯಮಿತವಾಗಿ ರಕ್ತದ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ರಕ್ತದಾನಿಗಳಿಂದ ಸಂಗ್ರಹವಾಗುವ ರಕ್ತವನ್ನು ಬಡ ಥಲಸ್ಸೆಮಿಯಾ ರೋಗಿಗಳಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಒಂದು ಬಾರಿ ಸಂಪೂರ್ಣ ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಬಹುದಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಮನವಿ ಮಾಡಲಾಗಿದೆ.

ಶಿಬಿರವು ಜೂನ್ 14, 2026ರ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಯಲಹಂಕ ನ್ಯೂ ಟೌನ್‌ನ BMTC ಬಸ್ ನಿಲ್ದಾಣದ ಸಮೀಪದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ (Sri Veeranjaneya Swamy Temple)ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ 9986079194 ಸಂಖ್ಯೆಯನ್ನು ಸಂಪರ್ಕಿಸಬಹುದು

Hot this week

ಗೋಸೇವೆಗಾಗಿ ಮಹೇಂದ್ರ ಮುಣೋತ್‌ ಕುಟುಂಬ 56 ಲಕ್ಷ ರೂ. ದೇಣಿಗೆ

ತಮ್ಮ ತಂದೆ ಮೋತಿಲಾಲ್ ಮುಣೋತ್ (Motilal Munnoth) ಅವರ ಸ್ಮರಣಾರ್ಥ ಅವರ...

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗೌಶುಭಮ್ ಸಹಯೋಗ

ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು...

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಲಾವಿದರಿಗೆ ಕರ್ನಾಟಕ ಕಲಾ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ(Hoovina Hadagali) ರಾಜ್ಯಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ...

ದೆಹಲಿಯ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಚೇರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ದೆಹಲಿಯಲ್ಲಿನ ರಾಷ್ಟ್ರೀಯ ಮಹಿಳಾ...

Topics

ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ ಕುರಿತು ಒಂದು ದಿನದ ಅಂತಾರಾಷ್ಟ್ರೀಯ ಕಾರ್ಯಗಾರ

ಭಾರತದ ಚುನಾವಣಾ ಆಯೋಗವು, ಭಾರತೀಯ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ನಿರ್ವಹಣಾ...

ನಿತ್ಯ ಪಂಚಾಂಗ 13.06.2026 ಶನಿವಾರ SATURDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 13.06.2026 ಶನಿವಾರ SATURDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಂಗೀತ ಸೇವೆ

ಬೆಂಗಳೂರು ; ಶ್ರೀ ರಾಘವೇಂದ್ರ ಸ್ವಾಮಿಗಳ( Sri Raghavendra Swamy Mutt)...

Related Articles