ಉದಯಭಾನು ಕಲಾಸಂಘದ ವಜ್ರ ಮಹೋತ್ಸವ ಸಂಭ್ರಮ

ಉದಯಭಾನು ಕಲಾಸಂಘದ ವಜ್ರ ಮಹೋತ್ಸವ (Udayabhanu Kalasangha’s Diamond Jubilee Celebration) ಸಂಭ್ರಮದ ಸಂದರ್ಭದಲ್ಲಿ ನಾಂದಿ ಕಾರ್ಯಕ್ರಮ ( ೧೯೬೫-೨೦೨೬) ಗಣಪತಿ ಹೋಮ ಮತ್ತು ನಾಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳ ಸಮೂಹ ನಾಡೋಜ ಡಾಕ್ಟರ್ ವೂಡೆ ಕೃಷ್ಣ,(Dr. W.Krishna) ಲೀಲಾದೇವಿ ಆರ್ ಪ್ರಸಾದ್,  (Leeladevi R. Prasad) ಬಿ.ಕೃಷ್ಣ,ಟಿ.ವಿ.ರಾಜು, ಶ್ರೀರಾಮೆಗೌಡ, ಕೆ.ಎನ್.ಸೋಮಶೇಖರ್,ಬಿ.ಎಸ್. ಸತ್ಯನಾರಾಯಣ, ಸಂಘದ ಪದಾಧಿಕಾರಿಗಳು ಸದಸ್ಯರು ಮತ್ತು ಮಹಿಳಾ ವಿಭಾಗದ ಸದಸ್ಯರು ಭಾಗವಹಿಸಿದ್ದರು

ಸಂಘದ ವಜ್ರ ಮಹೋತ್ಸವವನ್ನು ವರ್ಷ ಪೂರ್ತಿ ಕ್ರಿಯಾತ್ಮಕ ಸಾಹಿತ್ಯಕ ಸಾಂಸ್ಕೃತಿಕ ಸಾಮಾಜಿಕ  ಚಟುವಟಿಕೆಗಳನ್ನು ಕೈಗೊಳ್ಳಲು ಯೋಜಿಸಲಾಗಿದೆ.

ಇದೇ ಸಂದರ್ಭದಲ್ಲಿ ದಿನಾಂಕ 14.6.2026 ರಂದು ವಜ್ರ ಮಹೋತ್ಸವ ಲಾಂಛನವನ್ನು ಬಿಡುಗಡೆ ಮಾಡಲಾಗುವುದು ಮತ್ತು ಹೃದಯ, ಕಣ್ಣು ಮತ್ತು ದಂತ ಆರೋಗ್ಯ ಪಾಲನಾ ಶಿಬಿರಗಳನ್ನು ಆಯೋಜಿಸಲಾಗಿದೆ.

Hot this week

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

ಬೆಂಗಳೂರು: ದೇಶದಲ್ಲೇ ಉತ್ತಮ ಹವಾಮಾನ ಹೊಂದಿರುವ ಉದ್ಯಾನ ನಗರಿ ಬೆಂಗಳೂರನ ಪರಿಸರ...

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

Topics

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

Related Articles