ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇಂದು ಬಿಜೆಪಿ ವತಿಯಿಂದ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ಹಣಕಾಸು ಖಾತೆ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕ ಎಸ್. ಸುರೇಶ್ ಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮುಖಂಡರು, ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.
ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇದೇವೇಳೆ ದೇವರಿಗೆ ಪೂಜೆ ಸಲ್ಲಿಸಿದರು. ಕೇಂದ್ರ ಸಚಿವರಿಗೆ ವ್ಯಾಪಾರಿಗಳು ತಮ್ಮ ವಿವಿಧ ಬೇಡಿಕೆಗಳ ಮನವಿಪತ್ರವನ್ನು ಸಮರ್ಪಿಸಿದರು.

Hot this week

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

ಬೆಂಗಳೂರು: ದೇಶದಲ್ಲೇ ಉತ್ತಮ ಹವಾಮಾನ ಹೊಂದಿರುವ ಉದ್ಯಾನ ನಗರಿ ಬೆಂಗಳೂರನ ಪರಿಸರ...

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

Topics

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles