ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ

ಬೆಂಗಳೂರು: ರಾಜ್ಯದ ರೈತರ ಹಿತದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ (PMFBY) ಮುಂಗಾರು (ಖಾರಿಫ್) 2026ರ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ವಿವಿಧ ಅನುಬಂಧಗಳನ್ನು ಬಿಡುಗಡೆ ಮಾಡಲಾಗಿದೆ. ಯೋಜನೆ ಅನುμÁ್ಠನದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳು ಹಾಗೂ ಬ್ಯಾಂಕಿಂಗ್ ವಲಯಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ತೋಟಗಾರಿಕೆ ಇಲಾಖೆ: ಮುಂಗಾರು 2026ರ PMFBY ಅಧಿಸೂಚನೆಯ ಸಂಪೂರ್ಣ ವಿವರಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳ ತೋಟಗಾರಿಕೆ ಉಪ ನಿರ್ದೇಶಕರಿಗೆ ತಕ್ಷಣವೇ ತಲುಪಿಸಿ, ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಬ್ಯಾಂಕಿಂಗ್ ವಲಯ (ಎಸ್‍ಎಲ್‍ಬಿಸಿ ಮತ್ತು ಅಪೆಕ್ಸ್ ಬ್ಯಾಂಕ್): ರಾಜ್ಯ ಮಟ್ಟದ ಬ್ಯಾಂಕರ್‍ಗಳ ಸಮಿತಿ (ಎಸ್‍ಎಲ್‍ಬಿಸಿ) ಮತ್ತು ಅಪೆಕ್ಸ್ ಬ್ಯಾಂಕ್‍ಗಳು ಈ ಅಧಿಸೂಚನೆಯ ವಿವರಗಳನ್ನು ರಾಜ್ಯದ ಎಲ್ಲಾ ಲೀಡ್ ಬ್ಯಾಂಕ್‍ಗಳು, ನೋಡಲ್ ಬ್ಯಾಂಕ್‍ಗಳು, ಸಹಕಾರ ಬ್ಯಾಂಕ್‍ಗಳು ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಿಗೆ (ಆರ್‍ಆರ್‍ಬಿ) ಕಡ್ಡಾಯವಾಗಿ ಹಂಚಿಕೊಳ್ಳಬೇಕು. ಇದರಿಂದ ರೈತರಿಗೆ ಬ್ಯಾಂಕ್ ಮಟ್ಟದಲ್ಲಿ ವಿಮಾ ಸೌಲಭ್ಯ ಒದಗಿಸಲು ಸುಲಭವಾಗಲಿದೆ.

ಕೃಷಿ ಇಲಾಖೆ: ಎಲ್ಲಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು ತಮ್ಮ ವ್ಯಾಪ್ತಿಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಬೇಕು ಮತ್ತು ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು.

Hot this week

ವಿವಿಧ ದೇಶಗಳ ಗೌರವಾನ್ವಿತ ರಾಯಭಾರಿಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಿರಣ್ ಮಜುಂದಾರ್ ಶಾ, ಸುರೇಶ್, ಗೀತಾಂಜಲಿ...

ದೋಹಾದಲ್ಲಿ ‘ಸಂಭ್ರಮ 2026’ ಕನ್ನಡ ಗಾಯನ ಸುಧೆ: ಕತಾರ್ ಕನ್ನಡಿಗರ ಮನಗೆದ್ದ ರಾಜೇಶ್ ಕೃಷ್ಣನ್

ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ...

ಆಡಳಿತ ಸುಧಾರಣೆಗೆ ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ...

ರಾಜ್ಯದಲ್ಲಿ ಅತಿ ಹೆಚ್ಚು ಆರೋಗ್ಯ ವಿಜ್ಞಾನ ಕಾಲೇಜುಗಳು :13,940 ವೈದ್ಯರಿಗೆ ಪದವಿ

ಬೆಂಗಳೂರು : ರಾಜ್ಯದಲ್ಲಿ ಅತಿ ಹೆಚ್ಚು ಆರೋಗ್ಯ ವಿಜ್ಞಾನ ಕಾಲೇಜುಗಳಿವೆ. ಪ್ರತಿ...

Celebration of World Elder Abuse Awareness Day

Bengaluru :On the occasion of World Elder Abuse Awareness Day (WEAAD)...

Topics

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ (Department of...

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

ಬೆಂಗಳೂರು: ದೇಶದಲ್ಲೇ ಉತ್ತಮ ಹವಾಮಾನ ಹೊಂದಿರುವ ಉದ್ಯಾನ ನಗರಿ ಬೆಂಗಳೂರನ ಪರಿಸರ...

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

Related Articles