ಕೇಂದ್ರ ಲೋಕಸೇವಾ ಆಯೋಗದ ವತಿಯಿಂದ ನಡೆಸಲಾಗುವ ಪರೀಕ್ಷಾ ಕೇಂದ್ರಗಳ ಸುತ್ತಲು ಪ್ರತಿಬಂಧಕಾಜ್ಞೆ

ಕೇಂದ್ರ ಲೋಕಸೇವಾ ಆಯೋಗದ ವತಿಯಿಂದ ನಡೆಸಲಾಗುವ Indian Economics Service (IES), Indian Statistical Services (ISS) & Engineering Services (Preliminary)-2026 OR HOWOD ಪರೀಕ್ಷಾ ಕೇಂದ್ರಗಳ ಸುತ್ತಲು ಪ್ರತಿಬಂಧಕಾಜ್ಞೆಯನ್ನು ವಿಧಿಸಿರುವ ಬಗ್ಗೆ,

ಕೇಂದ್ರ ಲೋಕಸೇವಾ ಆಯೋಗದ ವತಿಯಿಂದ ದಿನಾಂಕ: 19-06-2026 ರಿಂದ 21-06-2026 don Indian Economics Service (IES) & Indian Statistical Services (ISS) ಹಾಗೂ ದಿನಾಂಕ: 21-06-2026 ರಂದು Engineering Services (Preliminary)-2026 ಪರೀಕ್ಷೆಯು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಯು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು/ಸೈಬರ್/ ಕಂಪ್ಯೂಟರ್ ಸೆಂಟರ್ ಗಳನ್ನು ಮುಚ್ಚುವಂತೆ ಉಲ್ಲೇಖಿತ ಪತ್ರದಲ್ಲಿ ಕೋರಲಾಗಿರುತ್ತದೆ
ಈ ಸಂಬಂಧ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಹಾಗೂ ಗುಪ್ತವಾರ್ತಾ ಮಾಹಿತಿಯಿಂದ ಮೇಲ್ಕಂಡ ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವುದು ಸೂಕ್ತವೆಂದು ತಿಳಿದುಬಂದಿರುತ್ತದೆ.

Hot this week

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ

ಬೆಂಗಳೂರು: ಕೃಷಿ ಮಾಡಿದವರಿಗೆ ಮಾತ್ರ ರೈತರ ಕಷ್ಟ ತಿಳಿಯುತ್ತೆ ಹೊರತು ಬಂಡೆ...

ಪದ್ಮನಾಭನಗರದಲ್ಲಿ ಧಾರ್ಮಿಕ ಜಾಗೃತಿ ಮೆರವಣಿಗೆ

ಬೆಂಗಳೂರು: ಸುರಭಾರತಿ ಸಾಂಸ್ಕೃತಿಕ ಪ್ರತಿಷ್ಠಾನ, (SuraBharathi Cultural Prathistana) ಹೊರಮಾವು (Horamavu)...

ವೈದ್ಯರು ಕಣ್ಣಿಗೆ ಕಾಣುವ ದೇವರು, ಜನರ ನಂಬಿಕೆ ಉಳಿಸಿಕೊಳ್ಳಿ : ಡಿ.ಕೆ. ಶಿವಕುಮಾರ್

ವೈದ್ಯರು ಕಣ್ಣಿಗೆ ಕಾಣುವ ದೇವರು. (Doctors are Gods) ಕಷ್ಟ ಇದ್ದರೂ...

ವೈದ್ಯಕೀಯ ವೃತ್ತಿಯಲ್ಲಿ ನೈತಿಕತೆ, ಕರುಣೆ, ಸೇವಾ ಮನೋಭಾವ ಅತ್ಯಗತ್ಯ: ರಾಜ್ಯಪಾಲ ಗೆಹ್ಲೋಟ್

ವೈದ್ಯಕೀಯ ವೃತ್ತಿಯು ಕೇವಲ ಉದ್ಯೋಗವಲ್ಲ, ಅದು ಸೇವೆ ಮತ್ತು ಕರುಣೆಯ ಕ್ಷೇತ್ರವಾಗಿದ್ದು,...

ಕುಡಿತಿನಿ ಪ್ರದೇಶದ ಭೂಸ್ವಾಧಿನದಲ್ಲಿ ಭಾರೀ ಮೋಸ: ಜೂ. 18 – ಬಳ್ಳಾರಿ ಸಂಪೂರ್ಣ ಬಂದ್

Bellary : ಭಾರೀ ಕೈಗಾರಿಕೆಗಳ ಸ್ಥಾಪನೆಯ ಉದ್ದೇಶಕ್ಕೆಂದು ಬಳ್ಳಾರಿ ಜಿಲ್ಲೆಯ ಕುಡಿತಿನಿ...

Topics

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ

ಬೆಂಗಳೂರು: ಕೃಷಿ ಮಾಡಿದವರಿಗೆ ಮಾತ್ರ ರೈತರ ಕಷ್ಟ ತಿಳಿಯುತ್ತೆ ಹೊರತು ಬಂಡೆ...

ಪದ್ಮನಾಭನಗರದಲ್ಲಿ ಧಾರ್ಮಿಕ ಜಾಗೃತಿ ಮೆರವಣಿಗೆ

ಬೆಂಗಳೂರು: ಸುರಭಾರತಿ ಸಾಂಸ್ಕೃತಿಕ ಪ್ರತಿಷ್ಠಾನ, (SuraBharathi Cultural Prathistana) ಹೊರಮಾವು (Horamavu)...

ವೈದ್ಯಕೀಯ ವೃತ್ತಿಯಲ್ಲಿ ನೈತಿಕತೆ, ಕರುಣೆ, ಸೇವಾ ಮನೋಭಾವ ಅತ್ಯಗತ್ಯ: ರಾಜ್ಯಪಾಲ ಗೆಹ್ಲೋಟ್

ವೈದ್ಯಕೀಯ ವೃತ್ತಿಯು ಕೇವಲ ಉದ್ಯೋಗವಲ್ಲ, ಅದು ಸೇವೆ ಮತ್ತು ಕರುಣೆಯ ಕ್ಷೇತ್ರವಾಗಿದ್ದು,...

ಕುಡಿತಿನಿ ಪ್ರದೇಶದ ಭೂಸ್ವಾಧಿನದಲ್ಲಿ ಭಾರೀ ಮೋಸ: ಜೂ. 18 – ಬಳ್ಳಾರಿ ಸಂಪೂರ್ಣ ಬಂದ್

Bellary : ಭಾರೀ ಕೈಗಾರಿಕೆಗಳ ಸ್ಥಾಪನೆಯ ಉದ್ದೇಶಕ್ಕೆಂದು ಬಳ್ಳಾರಿ ಜಿಲ್ಲೆಯ ಕುಡಿತಿನಿ...

ನಿತ್ಯ ಪಂಚಾಂಗ 17.06.2026 ಬುಧವಾರ WEDNESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 17.06.2026 ಬುಧವಾರ WEDNESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ...

ವಿವಿಧ ದೇಶಗಳ ಗೌರವಾನ್ವಿತ ರಾಯಭಾರಿಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಿರಣ್ ಮಜುಂದಾರ್ ಶಾ, ಸುರೇಶ್, ಗೀತಾಂಜಲಿ...

Related Articles