ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆ: ಆರು ವ್ಯಕ್ತಿಗಳ ಬಂಧನ

ಸಿಸಿಬಿ (CCB Lady Wing) ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆಮನೆಗಳನ್ನು ಬಾಡಿಗೆಗೆ ಪಡೆದು ಹಾಗೂ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪುರುಷ ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ ಆರು ವ್ಯಕ್ತಿಗಳಬಂಧನ, ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಹೊರರಾಜ್ಯದ ನಾಲ್ಕು ಮತ್ತು ಸ್ಥಳೀಯ ಮೂವರುಸೇರಿದಂತೆ ಏಳು ಮಹಿಳೆಯರ ರಕ್ಷಣೆ. ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ವಿವಿಧ ದಿನಾಂಕಗಳ0ದು ಭಾತ್ಮೀದಾರರಿಂದ ಖಚಿತ ಮಾಹಿತಿಗಳು ದೊರೆತಿರುತ್ತವೆ. ಆ ಮಾಹಿತಿಯಲ್ಲಿ ಕಾಮಾಕ್ಷಿಪಾಳ್ಯ,ಕೆ.ಆರ್.ಪುರಂ, ಕುಮಾರಸ್ವಾಮಿ ಲೇಔಟ್,ಹೆಣ್ಣೂರು ಪೊಲೀಸ್ ಠಾಣಾವ್ಯಾಪ್ತಿಯ ಬಾಡಿಗೆ ಮನೆಗಳಲ್ಲಿ ಮತ್ತು ವರ್ತೂರು ಪೊಲೀಸ್ ಠಾಣಾವ್ಯಾಪ್ತಿಯ ಸ್ಪಾವೊಂದರಲ್ಲಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ತಿಳಿಸಿರುತ್ತಾರೆ.ಭಾತ್ಮೀದಾರರು ತಿಳಿಸಿದ ಸ್ಥಳಗಳ ಮೇಲೆಸಿಸಿಬಿಯ ಮಹಿಳಾಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರು ವಿವಿಧದಿನಾಂಕಗಳAದು ದಾಳಿ ಮಾಡಿ, ಈ ಕೃತ್ಯದಲ್ಲಿ ಮಹಿಳೆಯರನ್ನುವೇಶ್ಯಾವಾಟಿಕೆಗೆ ದೂಡಿದ್ದ ಇಬ್ಬರು ಪುರುಷ ಸೇರಿದಂತೆ ನಾಲ್ವರುಮಹಿಳೆಯರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಹಾಗೂ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಹೊರರಾಜ್ಯದ ನಾಲ್ಕು ಮತ್ತು ಸ್ಥಳೀಯ ಮೂವರು ಸೇರಿದಂತೆ ಏಳು ಮಹಿಳೆಯರ ರಕ್ಷಣೆಮಾಡಲಾಗಿರುತ್ತದೆ.ವಶಕ್ಕೆ ಪಡೆದ ಇಬ್ಬರು ಪುರುಷ ಸೇರಿದಂತೆ ನಾಲ್ವರುಮಹಿಳೆಯರನ್ನು ವಿಚಾರಣೆಗೊಳಪಡಿಸಲಾಗಿ, ಹೆಚ್ಚಿನ ಹಣಗಳಿಸುವ ಉದ್ದೇಶದಿಂದ ವೇಶ್ಯಾವಾಟಿಕೆ ಬಯಸುವ ಪುರುಷರನ್ನು ದೂರವಾಣಿಮುಖಾಂತರ ಸಂಪರ್ಕಿಸಿ, ಅವರುಗಳನ್ನು ಮನೆಗೆಬರಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದುದ್ದಾಗಿ ಹಾಗೂ ಸ್ಪಾದಲ್ಲಿಬಾಡಿ ಮಸಾಜ್ ಮಾಡಿಸುವ ಜೊತೆಗೆ ವೇಶ್ಯಾವಾಟಿಕೆ  ನಡೆಸುತ್ತಿದ್ದುದ್ದಾಗಿ ತಪ್ಪೊಪ್ಪಿಕೊಂಡಿರುತ್ತಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles