ಬೆಂಗಳೂರು ಜಲಮಂಡಳಿಯಿಂದ ನೀರಿನ ಅದಾಲತ್

ಬೆಂಗಳೂರು :ಬೆಂಗಳೂರು ಜಲ ಮಂಡಳಿಯ(Bangalore Water Supply and Sewerage Board) ವಿವಿಧ ಉಪ ವಿಭಾಗಗಳಾದ ಪಶ್ಚಿಮ -1-2, ಪಶ್ಚಿಮ -2-2, ಪಶ್ಚಿಮ 3-2, ಪಶ್ಚಿಮ 4-2, ಉತ್ತರ 1-2, ಉತ್ತರ 2-2, ಉತ್ತರ 3-2, ದಕ್ಷಿಣ 4-2, ದಕ್ಷಿಣ 1-2, ದಕ್ಷಿಣ2-2, ದಕ್ಷಿಣ 3-2, ಉತ್ತರ 4-2 ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ( Conversion from Domestic use to  Non Domestic use.)ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಜೂನ್ 18 ರಂದು ಬೆಳಿಗ್ಗೆ 9.30 ಗಂಟೆಯಿಂದ 11 ಗಂಟೆಯವರೆಗೆ ನೀರಿನ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ.

ಕೇತಮಾರನಹಳ್ಳಿ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ-1, 2, ನಂದಿನಿ ಲೇಔಟ್ – 1, ಹೆಗ್ಗನಹಳ್ಳೀ, ಹೇರೋಹಳ್ಳಿ, ಮಾಗಡಿ ರಸ್ತೆ-2, ಹೊಸಹಳ್ಳಿ ಪಂಪ್ ಹೌಸ್, ಮೈಸೂರು ರಸ್ತೆ, ನಾಗರಬಾವಿ, ಅನ್ನಪೂರ್ಣೇಶ್ವರಿ ನಗರ, ಸರ್.ಎಂ.ವಿ.ಲೇಔಟ್ -1&2, ಆರ್.ಟಿ.ನಗರ, ಸಂಜಯನಗರ, ಆನಂದನಗರ, ಮನೋರಾಯನಪಾಳ್ಯ, ಹೆಚ್.ಬಿ.ಆರ್. ನಾಗವಾರ, ರಾಚೇನಹಳ್ಳಿ, ಕೋಗಿಲು, ಬನಶಂಕರಿ 6 ನೇ ಹಂತ, ಗುಬ್ಬಲಾಳ, ವಸಂತವಲ್ಲಭನಗರ, ಅಂಜನಾಪುರ, ಬ್ಯಾಂಕ್  ತಲಘಟ್ಟಪುರ, ಗೊಟ್ಟಿಗೆರೆ, ಹೆಚ್ ಎಸ್ ಆರ್ ಲೇಔಟ್, ಮಂಗಮ್ಮನಪಾಳ್ಯ, ಕೂಡ್ಲು, ಹರಳೂರು, ಬಿ.ಟಿ.ಎಂ. ಲೇಔಟ್ -1, 2&3, ಅಬ್ಬಿಗೆರೆ, ಬಾಹುಬಲಿನಗರ ಸೇವಾ ಠಾಣೆಗಳಲ್ಲಿ ನೀರಿನ ಅದಾಲತ್ ನಡೆಯಲಿದೆ.

ಸಾರ್ವಜನಿಕರು ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ 24/7 ದೂರು ನಿರ್ವಹಣಾ ಕೇಂದ್ರದ ಸಹಾಯವಾಣಿ 1916ಗೆ ಕರೆ ಮಾಡಿ ದೂರುಗಳನ್ನು ದಾಖಲಿಸಬಹುದು. ಹಾಗೂ ವಾಟ್ಸ್‍ಆಫ್ ಸಂಖ್ಯೆ 8762228888 ಸಂದೇಶದ ಮೂಲಕ ದೂರನ್ನು ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಜಲಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles