Honorary Doctorate to Pujya Sri Guru Mahanta Swamiji ಪೂಜ್ಯ ಶ್ರೀ ಗುರುಮಹಾಂತ ಸ್ವಾಮೀಜಿಗಳಿಗೆ ಗೌರವ ಡಾಕ್ಟರೇಟ್ : ರಾಜ್ಯಪಾಲರಿಂದ ಪ್ರದಾನ

ಕರ್ನಾಟಕ ರಾಜ್ಯಪಾಲರು ಹಾಗೂ ಬಾಗಲಕೋಟ (Bagalkot VV) ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ (Gehlot) ಅವರು ಲೋಕಭವನದ ಲಾಂಜ್‌ನಲ್ಲಿ (Lokabhavan) ಇಂದು ನಡೆದ ಸಮಾರಂಭದಲ್ಲಿ ಪೂಜ್ಯ ಶ್ರೀ ಗುರುಮಹಾಂತ ಸ್ವಾಮೀಜಿಗಳಿಗೆ (Gurumahantha Swamiji) ಬಾಗಲಕೋಟ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ (Doctorate) ಪದವಿಯನ್ನು ಪ್ರದಾನ ಮಾಡಿದರು.

ದಿನಾಂಕ 24.04.2026ರಂದು ನಡೆದ ಬಾಗಲಕೋಟ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಪೂಜ್ಯ ಶ್ರೀ ಗುರುಮಹಾಂತ ಸ್ವಾಮೀಜಿಗಳಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿಗೌರವಾನ್ವಿತ ರಾಜ್ಯಪಾಲರು ಹಾಗೂ ಕುಲಾಧಿಪತಿಗಳ ಅನುಮತಿಯಂತೆ ಲೋಕಭವನದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಭೌತಿಕವಾಗಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಶ್ರೀ ವಿಜಯಾನಂದ ಕಾಶಪ್ಪನವರಬಾಗಲಕೋಟ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಆನಂದ ಎಸ್. ದೇಶಪಾಂಡೆಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತಾರಾನಾಥ್ ಟಿ.ಸಿ.ಶಾಸಕ ಶ್ರೀ ಮನಪ್ಪ ಡಿ. ವಜ್ಜಲ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles