12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಡಾ ರಾಜಕುಮಾರ್ ಉದ್ಯಾನವನ ಅಭಿವೃದ್ಧಿ ಸಮಿತಿ, ಕಮ್ಮನಹಳ್ಳಿ ಕಲ್ಯಾಣನಗರ (Kalyan Nagar) ವಾರ್ಡ್ ಮತ್ತು ಡಾ. ರಾಜಯೋಗ ವಿದ್ಯಾಲಯ  (Dr. RajaYoga Vidyalaya) ಕಾಚರಕನಹಳ್ಳಿ ಸಹಯೋಗದೊಂದಿಗೆ 21/06 .2026 ನೇ ಭಾನುವಾರದಂದು ಡಾ ರಾಜ್ ಕುಮಾರ್ ಉದ್ಯಾನವನ ದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ (Yoga Day) 2026 ನೆರವೇರಿತು. ಯೋಗಶ್ರೀ ವರ್ಧಮಾನ ಕಳಸೂರು (Vardhaman Kalasur) ಯೋಗ ಗುರುಗಳ ಮಾರ್ಗದರ್ಶನದಲ್ಲಿ ಸ್ಥಳೀಯ ಹಿರಿಯ ನಾಗರಿಕರು ಮಾರುತಿ ವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಡಾ ರಾಜ್ ಯೋಗವಿದ್ಯಾಲಯದ ಯೋಗಾಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಓಂ ಶಕ್ತಿ ದೇವಾಲಯದ ಧರ್ಮದರ್ಶಿಗಳಾದ ಡಿ ಬಾಬು, ಸ್ಥಳೀಯ ಮಹಿಳಾ ಮುಖಂಡರಾದ ಕವಿತಾ ರವೀಂದ್ರ, ಶ್ರೀಮತಿ ವರ್ಧಮಾನ್ ಓಂ ಶಕ್ತಿ ರಾಜು ಕಮಲೇಶ್, ನಾಗರಾಜ್   ಅನನ್ಯ ಸೇವಾ ಸಂಸ್ಥೆಯ ಮರಿಸ್ವಾಮಿ ಸುಬ್ರಮಣಿ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.. ಶ್ರೀಮತಿ ಪ್ರೇಮಾವತಿ ಬಾಬು ಅಧ್ಯಕ್ಷರು ಕಲ್ಯಾಣ ನಗರ ವಾರ್ಡ್ ನಂಬರ್ 31 ಕಾರ್ಯಕ್ರಮ ವನ್ನು ಉದ್ಘಾಟಿಸಿ ಪಾಲ್ಗೊಂಡ ಯೋಗಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದರು.
ಶ್ರೀಯುತ ರಾಜುರವರು ಕಾರ್ಯಕ್ರಮಕ್ಕೆ ಸರ್ವರನ್ನು ಸ್ವಾಗತಿಸಿ ಕೊನೆಯಲ್ಲಿ ಯೋಗ ಗುರುಗಳಿಗೆ ವಂದಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರಿಗೂ ಉಪಹಾರದ ವ್ಯವಸ್ಥೆಯನ್ನು ಓಂ ಶಕ್ತಿ ಬಾಬುರವರು ಮಾಡಿದ್ದರು. ಉದ್ಯಾನವನದ ವೇದಿಕೆಯನ್ನು ನಿರ್ಮಿಸಿ ಕೊಡುಗೆಯನ್ನು ನೀಡಿದ ಇಂಧನ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಕೆ.ಜೆ ಜಾರ್ಜ್ ರವರನ್ನು ಈ ಸಂದರ್ಭದಲ್ಲಿ ಶ್ರೀಯುತ ಬಾಬುರವರು ಸ್ವರಿಸಿಕೊಂಡು ವಂದನೆಗಳನ್ನು ಅರ್ಪಿಸಿದರು.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles