ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಬೆಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬಿಳ್ಕೊಟ್ಟರು.

ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಬೆಗಳೂರಿನ ಹೆಚ್ಎ.ಎಲ್(HAL) ವಿಮಾನ ನಿಲ್ದಾಣದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬಿಳ್ಕೊಟ್ಟರು.
    ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ನಿನ್ನೆ ದಿನಾಂಕ: 30-06-2026 ರಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದರು.

ಇಂದು ದಿನಾಂಕ:01-07-2026 ರಂದು ಪುನಃ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಆಂಧ್ರಪ್ರದೇಶಕ್ಕೆ ತೆರಳಿ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಮರಳಿ ಬೆಂಗಳೂರಿಗೆ ಆಗಮಿಸಿ ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ನವದೆಹಲಿಗೆ  ಪ್ರಯಾಣಿಸಿದರು.

ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವರಾದ ಭೈರತಿ ಸುರೇಶ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ  ಡಾ. ಎಂ.ಎ. ಸಲೀಂ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಏರ್ ವೈಸ್ ಮಾರ್ಷಲ್ ಡಿ.ಎಸ್. ಡಂಗಿ, ಮೇಜರ್ ಜನರಲ್ ಮೋಹಿತ್ ಮಹೇಂದ್ರೂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಸೇರಿದಂತೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ಜುಲೈ 3 ಮತ್ತು 4 ರಂದು ‘ಅಗ್ರಿ-ಟೆಕ್ ಮತ್ತು ಪ್ಲಾಂಟೇಶನ್ 5.0′ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ

ಬೆಂಗಳೂರು, ಜುಲೈ 01: ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಪ್ಲಾಂಟೇಶನ್ ಮ್ಯಾನೇಜ್ಮೆಮೆಂಟ್...

ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಪತ್ರಕರ್ತರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರು, ಜುಲೈ 01:ಏನೇ ವೈಯಕ್ತಿಕ...

ಕರ್ನಾಟಕದಲ್ಲಿ ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಅಧಿಸೂಚನೆಯನ್ನು ಮರುಪರಿಶೀಲಿಸುವ/ಹಿಂಪಡೆಯುವ ಕ್ರಮದ ವಿರುದ್ಧ

ಕರ್ನಾಟಕದಲ್ಲಿ ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಅಧಿಸೂಚನೆಯನ್ನು ಮರು ಪರಿಶೀಲಿಸುವ/ಹಿಂಪಡೆಯುವ ಕ್ರಮದ...

ಗಣಿ ಭೂವಿಜ್ಞಾನ ಇಲಾಖೆಯ ರಾಜಧನ ಪಾವತಿ ಅವ್ಯವಸ್ಥೆಯಿಂದ ಗಣಿ ಗುತ್ತಿಗೆದಾರರಿಗೆ ಸಂಕಷ್ಟ

ಬೆಂಗಳೂರು:  ಅಧ್ಯಕ್ಷರಾದ ರವೀಂದ್ರ ಶೆಟ್ಟಿ(Ravindra Shetty) ಮಾತನಾಡಿ, 2023ರಲ್ಲಿ ಕಾನೂನುಬದ್ಧವಾಗಿ ಗಣಿ...

Topics

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu)...

ಮನೆಗೊಂದು ಗ್ರಂಥಾಲಯ ಕನ್ನಡಿಗರಿಗೆ ಹೆಮ್ಮೆ

ಮನೆಗೊಂದು ಗ್ರಂಥಾಲಯ ಕನ್ನಡಿಗರಿಗೆ ಹೆಮ್ಮೆ *ಹಾಸನ: ನಗರದ ಶಾಂತಿನಗರದ ಹಲ್ಮಿಡಿ ಶಾಸನ ವೃತ್ತ,...

ಗಾಂಧಿ ಭವನದಲ್ಲಿ ಜು.1ಕ್ಕೆ ಪತ್ರಿಕಾ ದಿನಾಚರಣೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟನೆ

ಗಾಂಧಿ ಭವನದಲ್ಲಿ ಜು.1ಕ್ಕೆ ಪತ್ರಿಕಾ ದಿನಾಚರಣೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟನೆಬೆಂಗಳೂರು: ಮಾಧ್ಯಮ...

Related Articles