ಆದಿತ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅದ್ಧೂರಿಯಾಗಿ ಗುರು ವಂದನಾ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ

ಆದಿತ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅದ್ಧೂರಿಯಾಗಿ ಗುರು ವಂದನಾ(Salutation to the Guru) ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ

ಯಲಹಂಕ, ಜುಲೈ 3: ಬೆಂಗಳೂರಿನ ಯಲಹಂಕದಲ್ಲಿರುವ ಆದಿತ್ಯ ಶಿಕ್ಷಣ ಸಂಸ್ಥೆಗಳ ಸಮೂಹದಿಂದ ಸಂಸ್ಥಾಪಕರ ದಿನವನ್ನು ವಿಜ್ರಂಬಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ‌ ಸಂಸ್ಥಾಪಕ ಡಾ.ವಿಶ್ವನಾಥ್.ಬಿ.ಎ ಅವರು ತಮ್ಮ ಶಾಲಾದಿನಗಳ ಗುರುಗಳಾದ ಬಿ.ವಿ.ನಾಗರಾಜ್, ಡಾ.ಎನ್.ಎಸ್.ಸತ್ಯನಾರಾಯಣ, ಮಂಜುನಾಥ್ ಅವರುಗಳನ್ನು ಸತ್ಕರಿಸಿ ಕೃತಜ್ಞತೆ ಸಲ್ಲಿಸಿದ್ದರು. ರಾಷ್ಟ್ರಪತಿಗಳ ಪ್ರಶಸ್ತಿ ಪುರಸ್ಕೃತರಾದ ಶ್ರೀ ಬಿ.ವಿ.ನಾಗರಾಜ್ ಮಾತನಾಡಿ ಒಬ್ಬ ಉತ್ತಮ ಶಿಕ್ಷಕನಿಂದ ಮಾತ್ರವೇ ಸಮಾಜದ ಸುಧಾರಣೆ ಸಾಧ್ಯ ಎಂದು ತಿಳಿಸಿ ವಿಶ್ವನಾಥ್ ಅವರಿಗೆ ಶುಭ ಕೋರಿದ್ದರು.

ಗೌರವ ಅತಿಥಿಗಳು ಹಾಗೂ ಚೇರ್ಮನ್ Dr. ವಿಶ್ವನಾಥ್ ರವರ ಗುರುಗಳಾದ ಪ್ರೊ.ಡಾ.ಟಿ.ರಾಜಗೋಪಾಲನ್, ಡಾ.ಶ್ರೀನಿವಾಸನ್ ಹಾಗೂ ಡಾ.ಎಂ.ಡಿ.ಕಾರ್ವೇಕರ್ ಅವರು ಶಿಕ್ಷಣದಲ್ಲಿ ಮೌಲ್ಯಗಳು, ನೈತಿಕತೆ ಮತ್ತು ಮಾನವೀಯತೆಯ ಮಹತ್ವವನ್ನು ಒತ್ತಿ ಹೇಳಿ, ವಿದ್ಯಾರ್ಥಿಗಳು ಜ್ಞಾನ, ಸಂಸ್ಕಾರ ಮತ್ತು ಸೇವಾ ಮನೋಭಾವದೊಂದಿಗೆ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥಾಪಕರಿಗೆ ಗೌರವ ಸಲ್ಲಿಸಲಾಯಿತು. ಶಿಕ್ಷಕರನ್ನು ಸನ್ಮಾನಿಸಿ ಅವರ ಶಿಕ್ಷಣ ಸೇವೆಯನ್ನು ಕೊಂಡಾಡಲಾಯಿತು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ(Teaching and Non Teaching staff), ಪೋಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Hot this week

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ...

ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹಬೆಂಗಳೂರು: ಜಿಬಿಎ(GBA)...

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್

ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ: ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು...

ವಾಟರ್ ಮಾಫಿಯದಲ್ಲಿ ಭಾಗಿ ಕಂದಾಯ ವಸೂಲಿಗಾರ ಶಶಿಕಾಂತ್ ಬೆಳ್ಳೂರು ಅಮಾನತ್ತು ಮಾಡಿ-ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಒತ್ತಾಯ

ಬೆಂಗಳೂರು: ಶಶಿಕಾಂತ್ ಬೆಳ್ಳೂರ ಕಂದಾಯ(Revenue) ವಸೂಲಿಗಾರರಾಗಿ ವಾರ್ಡ್ -41ರಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಇವರ...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಬೆಂಗಳೂರು, ಜುಲೈ 03: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2026-27ನೇ...

Topics

ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 03 :ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ (Higher Education)...

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆ

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆಬೆಂಗಳೂರು, ಜುಲೈ 03...

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

ಬೆಂಗಳೂರು, ಜುಲೈ 03 : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ, ಕರ್ನಾಟಕ...

Related Articles