ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 03 :ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ (Higher Education) ಮಾಡಲು ಬಯಸುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ವರ್ಗದ (ST) ಅರ್ಹ ಅಭ್ಯರ್ಥಿಗಳಿಗೆ “ಡಾ. ಬಿ.ಆರ್. ಅಂಬೇಡ್ಕರ್ ಅಂತರಾಷ್ಟ್ರೀಯ ಶಿಷ್ಯ ವೇತನ”  ನೀಡಲಾಗುತ್ತದೆ. ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ವತಿಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ವರ್ಗದ (SC) ಅಭ್ಯರ್ಥಿಗಳಿಗಾಗಿ ಈ ಯೋಜನೆಯಡಿ ಶಿಷ್ಯವೇತನ ಒದಗಿಸಲಾಗುವುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‍ಸೈಟ್ ವಿಳಾಸ igccd.karnataka.gov.in ಗೆ ಭೇಟಿ ನೀಡಬಹುದು ಎಂದು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ...

ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹಬೆಂಗಳೂರು: ಜಿಬಿಎ(GBA)...

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್

ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ: ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು...

ವಾಟರ್ ಮಾಫಿಯದಲ್ಲಿ ಭಾಗಿ ಕಂದಾಯ ವಸೂಲಿಗಾರ ಶಶಿಕಾಂತ್ ಬೆಳ್ಳೂರು ಅಮಾನತ್ತು ಮಾಡಿ-ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಒತ್ತಾಯ

ಬೆಂಗಳೂರು: ಶಶಿಕಾಂತ್ ಬೆಳ್ಳೂರ ಕಂದಾಯ(Revenue) ವಸೂಲಿಗಾರರಾಗಿ ವಾರ್ಡ್ -41ರಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಇವರ...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಬೆಂಗಳೂರು, ಜುಲೈ 03: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2026-27ನೇ...

Topics

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆ

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆಬೆಂಗಳೂರು, ಜುಲೈ 03...

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

ಬೆಂಗಳೂರು, ಜುಲೈ 03 : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ, ಕರ್ನಾಟಕ...

ಆದಿತ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅದ್ಧೂರಿಯಾಗಿ ಗುರು ವಂದನಾ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ

ಆದಿತ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅದ್ಧೂರಿಯಾಗಿ ಗುರು ವಂದನಾ(Salutation to the...

Related Articles