ವೆಲ್ಲೂರು ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿ, ವಿಷೇಶ ಪೂಜೆ ಸಲ್ಲಿಸಿದ ರಾಜ್ಯಪಾಲರು

ಶ್ರೀಪುರಂ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ ಗೌರವಾನ್ವಿತ , ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್(“Shri Thawar Chand Gehlot” )  ಶ್ರೀ ನಾರಾಯಣಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.  ಕೆಲವು ನಿಮಿಷಗಳ ಕಾಲ ಪ್ರಾರ್ಥನೆ ಮಾಡುವ ಮೂಲಕ ದೇವಾಲಯದಲ್ಲಿ ಸಮಯ ಕಳೆದರು.
ಶ್ರೀ ನಾರಾಯಣಿ(SRi Narayani)

Oplus_16908288

ಪೀಠದ ಸಂಸ್ಥಾಪಕ ಮತ್ತು ಪೀಠಾಧಿಪತಿ ಶ್ರೀ ಶಕ್ತಿ ಅಮ್ಮ ಅವರ ಆಶೀರ್ವಾದ ಪಡೆದರು. ಶ್ರೀ ಶಕ್ತಿ ಅಮ್ಮ ಅವರು ಗೌರವಾನ್ವಿತ ರಾಜ್ಯಪಾಲರನ್ನು ಸನ್ಮಾನಿಸಿದರು.

Hot this week

ಶ್ರೀ ಬಿ. ಗಜೇಂದ್ರ ಅವರ ನೇತೃತ್ವದ ಪ್ರತಿನಿಧಿ ಮಂಡಳಿಯು ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರನ್ನು ಲೋಕಭವನದಲ್ಲಿ ಭೇಟಿ.

ಕರ್ನಾಟಕ ರಾಜ್ಯ ಜ್ಯೋತಿಷ್ಯರು ಹಾಗೂ ಜ್ಯೋತಿಷ್ಯ ಸಂಸ್ಥೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ...

ನಾಡಪ್ರಭು ಕೆಂಪೇಗೌಡರ ದಿನಾಚರಣೆ : ರಾಜಾಜಿನಗರ ವಿಧಾನಸಭಾ ಕ್ಷೇತ್ರ

ರಾಜಾಜಿನಗರ ವಿಧಾನಸಭಾ ಕ್ಷೇತ್ರ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ 517ನೇ ನಾಡಪ್ರಭು...

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ...

ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹಬೆಂಗಳೂರು: ಜಿಬಿಎ(GBA)...

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್

ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ: ಬಿ.ವೈ.ವಿಜಯೇಂದ್ರ ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು...

Topics

ವಾಟರ್ ಮಾಫಿಯದಲ್ಲಿ ಭಾಗಿ ಕಂದಾಯ ವಸೂಲಿಗಾರ ಶಶಿಕಾಂತ್ ಬೆಳ್ಳೂರು ಅಮಾನತ್ತು ಮಾಡಿ-ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಒತ್ತಾಯ

ಬೆಂಗಳೂರು: ಶಶಿಕಾಂತ್ ಬೆಳ್ಳೂರ ಕಂದಾಯ(Revenue) ವಸೂಲಿಗಾರರಾಗಿ ವಾರ್ಡ್ -41ರಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಇವರ...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಬೆಂಗಳೂರು, ಜುಲೈ 03: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2026-27ನೇ...

ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 03 :ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ (Higher Education)...

Related Articles