ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ?(K R cirlce) ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು (UVCE) 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ(Guest Lecturer Post) ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು(Applications) ಆಹ್ವಾನಿಸಿದೆ.

B.Tech., M.Tech., B.Ark.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ  ವಿಷಯಗಳನ್ನು ಬೋಧಿಸಲು Ph.D / M.Tech /PG ಪದವಿಯನ್ನು ಹೊಂದಿರುವ ಅಭ್ಯರ್ಥಿಗಳಿಂದ AICTE / UGC ನಿಯಮಗಳ ಪ್ರಕಾರ ಅತಿಥಿ ಉನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ www.uvce.karnataka.gov.in ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಕುಲಸಚಿವರ ಕಚೇರಿ, UVCE, ಕೆ.ಆರ್. ವೃತ್ತ(K.R.Circle), ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಜುಲೈ 13 ಕೊನೆಯ ದಿನಾಂಕವಾಗಿದ್ದು, ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಸಂದರ್ಶನದ ದಿನಾಂಕವನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್‍ನಲ್ಲಿ(Website) ಪ್ರಕಟಿಸಲಾಗುವುದು ಅಥವಾ ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು UVCE ಕುಲಸಚಿವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Hot this week

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ

ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ(Implementation) ತೃಪ್ತಿಕರ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಮೆಚ್ಚುಗೆ. ವಿಕಸಿತ...

ಕೆಪಿಎಸ್‍ಸಿ(KPSC): ಜಲಸಂಪನ್ಮೂಲ ಇಲಾಖೆ ಕಿರಿಯ ಇಂಜಿನಿಯರ್ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿದ್ದ(Notified) ಜಲಸಂಪನ್ಮೂಲ(Water Resources) ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್...

ಡಿಪ್ಲೊಮಾ (ಕೃಷಿ) ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು, ಜುಲೈ 06 : ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ರೇಷ್ಮೆ...

Topics

ಲಲಿತಕಲಾ ಅಕಾಡೆಮಿಯಿಂದ ಚಿತ್ರಕಲಾ ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧೆ

ಬೆಂಗಳೂರು, ಜುಲೈ 06 : ಕರ್ನಾಟಕ ಲಲಿತಕಲಾ ಅಕಾಡೆಮಿಯು(Lalithakala Adacemy) ಪ್ರಪ್ರಥಮ...

ಎಸ್‍ಐಆರ್: ರಾಜ್ಯ ಸರಕಾರದ ಷಡ್ಯಂತ್ರ- ಪ್ರಲ್ಹಾದ್ ಜೋಶಿ

ಬೆಂಗಳೂರು: ಎಸ್‍ಐಆರ್‍ದಲ್ಲಿ ರಾಜ್ಯ ಸರಕಾರವು ಬಹಳಷ್ಟು ಷಡ್ಯಂತ್ರ ರಚಿಸುತ್ತಿದೆ ಎಂದು ಕೇಂದ್ರ...

Related Articles