ಶ್ರೀ ಕೃಷ್ಣ ಪದವಿ ಕಾಲೇಜಿನಲ್ಲಿ 2026–27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಸಮಾರಂಭ

ಬೆಂಗಳೂರು: ಶ್ರೀ ಕೃಷ್ಣ ಪದವಿ ಕಾಲೇಜಿನ (Sri Krishna Degree College) ವತಿಯಿಂದ 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.Sri  krishna Degree College Organizes Welcome Ceremony for First Year Students of the New Academic Year

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ. ರಮೇಶ್ (Professor B. Ramesh) ಅವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಾ. ಮನಮೋಹನ್ ಸಿಂಗ್, ಸ್ನಾತಕೋತ್ತರ ಪದವಿ ಕೇಂದ್ರದ ನಿರ್ದೇಶಕರಾದ ಪ್ರೊ. ವೇಣುಗೋಪಾಲ್, ಸ್ನಾತಕೋತ್ತರ ಪದವಿ ಕೇಂದ್ರ ವಿಭಾಗದ ಪ್ರಾಂಶುಪಾಲರಾದ ಡಾ. ಕಮಲಸುಗಂಧಿ, ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಮನೋಹರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಉಷಾ ಕುಮಾರಿ, ಸಂಜೆ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ಕುಲಪತಿ ಪ್ರೊ. ಬಿ. ರಮೇಶ್ ಅವರು, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕಾಗಿ ಭಾಷಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಹಾಗೂ ಶಿಕ್ಷಣದ ಮೂಲಕ ರಾಷ್ಟ್ರ ನಿರ್ಮಾಣದ ಪ್ರಕ್ರಿಯೆಯಲ್ಲಿ ಯುವಜನರನ್ನು ತೊಡಗಿಸಿಕೊಳ್ಳುವಂತೆ ಮಾಡುತ್ತಿರುವ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯವನ್ನು ಶ್ಲಾಘಿಸಿದರು.

ಅಧ್ಯಕ್ಷೀಯ ಭಾಷಣ ಮಾಡಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಂ. ರುಕ್ಮಾಂಗದ ನಾಯ್ಡು ಅವರು, ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಮೂಲಾಧಾರವಾಗಿದ್ದು, ಉತ್ತಮ ಪ್ರಜೆ ಹಾಗೂ ಆದರ್ಶ ನಾಗರಿಕನಾಗಿ ರೂಪುಗೊಳ್ಳಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ ಎಂದು ಹೇಳಿದರು.

Hot this week

ಹೊಯ್ಸಳ – ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ, ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ–2026 ಪ್ರಯುಕ್ತ...

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವ ಕುರಿತು ಕಾರ್ಯಾಗಾರ

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ...

ಆಧುನಿಕ ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ: ರಾಜ್ಯಪಾಲ ಗೆಹ್ಲೋಟ್

ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ...

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ...

Topics

ನಿತ್ಯ ಪಂಚಾಂಗ 13-07-2026 ಸೋಮವಾರ MONDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ13.07.2026 ಸೋಮವಾರMONDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ಉತ್ತರಾಯಣ. AYANA: UTTARAYANA. ಋತು:...

ಎಸ್.ಜಾನಕಿ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ...

ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಷಣ್ಮುಖ ಶ್ರೀ ಸುಬ್ರಹ್ಮಣ್ಯ ದೇವಾಲಯದ ಭೂಮಿಪೂಜೆಯನ್ನು...

Related Articles